• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸ್ವರ್ಣವಲ್ಲೀ ರಥೋತ್ಸವಕ್ಕೆ ಸರ್ವ ಧರ್ಮಿಯರ ಸಹಕಾರ!

Achyutkumar by Achyutkumar
Cooperation of all religions for the Golden Chariot Festival!
Share on FacebookShare on WhatsappShare on Twitter
ADVERTISEMENT

ಸರ್ವ ಧರ್ಮಗಳ ಸಹಕಾರದಲ್ಲಿ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಲಕ್ಷ್ಮೀನೃಸಿಂಹ ದೇವರ ವಾರ್ಷಿಕ ರಥೋತ್ಸವ ನಡೆದಿದೆ. ಗುರುವಾರ ರಾತ್ರಿ ಭಕ್ತಿ, ಸಂಪ್ರದಾಯ ಮತ್ತು ಭಾವೈಕ್ಯದ ವಾತಾವರಣದಲ್ಲಿ ನಡೆದ ಈ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವರ ದರ್ಶನ ಮಾಡಿದ್ದಾರೆ.

ಹಿಂದು ಸಮುದಾಯದೊಂದಿಗೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಜನರೂ ಉತ್ಸವದ ವಿವಿಧ ವ್ಯವಸ್ಥೆಗಳಲ್ಲಿ ಕೈಜೋಡಿಸಿದ್ದು, ಇಲ್ಲಿನ ವಿಶೇಷ. ಹೀಗಾಗಿ ಈ ಉತ್ಸವ ಭಾವೈಕ್ಯತೆಯ ರಥೋತ್ಸವವಾಗಿ ಮೂಡಿ ಬಂದಿತು. ಧರ್ಮಗಳ ನಡುವೆ ಸೌಹಾರ್ದ ಮತ್ತು ಪರಸ್ಪರ ಗೌರವವನ್ನು ಸಾರುವ ಅಪೂರ್ವ ಉದಾಹರಣೆಯಾಗಿ ಈ ಉತ್ಸವ ಎಲ್ಲರ ಗಮನ ಸೆಳೆಯಿತು.

ADVERTISEMENT

ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಆರಾಧ್ಯ ದೇವರಾದ ಶ್ರೀ ಲಕ್ಷ್ಮೀನೃಸಿಂಹ ದೇವರ ವಾರ್ಷಿಕ ರಥೋತ್ಸವಕ್ಕೆ ಬೇರೆ ಬೇರೆ ಊರುಗಳಿಂದ ಭಕ್ತರು ಬಂದಿದ್ದರು. ರಥೋತ್ಸವದ ಅಂಗವಾಗಿ ಕಳೆದ ಮೂರು ದಿನಗಳಿಂದ ಹಾಗೂ ಜಯಂತಿಯ ಮುಂಜಾನೆಯಿoದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವರಿಗೆ ಮಹಾಪೂಜೆ, ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಧ್ವಜಸ್ಥಾಪನೆ, ಅನ್ನಪೂರ್ಣೇಶ್ವರಿ ಪೂಜೆ, ವೇದಘೋಷ, ಮಂಗಳಾರತಿ ಹಾಗೂ ಭಜನಾ ಕಾರ್ಯಕ್ರಮಗಳು ಭಕ್ತಿಭಾವವನ್ನು ಹೆಚ್ಚಿಸಿತು. ಮಠದ ಆವರಣವು ವಿದ್ಯುತ್ ದೀಪಾಲಂಕಾರ ಮತ್ತು ಹೂವಿನ ಅಲಂಕಾರಗಳಿoದ ಕಂಗೊಳಿಸುತ್ತಿತ್ತು. ಶ್ರೀ ಶ್ರೀ ಗಂಗಾಧರೇoದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಶ್ರೀ ಶ್ರೀ ಆನಂದಬೋಧೇAದ್ರ ಸರಸ್ವತೀ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ರಥೋತ್ಸವ ನಡೆದಿದ್ದು, ಎಲ್ಲಡೆಯಿಂದ ಭಕ್ತರ ಹರ್ಷೋದ್ಘಾರ ಕೇಳಿಸಿತು.

ರಾತ್ರಿ ವಿಶೇಷ ಆಕರ್ಷಣೆಯಾಗಿದ್ದ ಶ್ರೀ ದೇವರ ರಥೋತ್ಸವ ಭಕ್ತರ ಜಯಘೋಷಗಳ ನಡುವೆ ನಡೆಯಿತು. ರಥಾರೂಢನಾದ ಶ್ರೀ ಲಕ್ಷ್ಮೀನೃಸಿಂಹ ದೇವರ ದರ್ಶನ ಪಡೆಯಲು ಭಕ್ತರು ಮುಗಿಬಿದ್ದರು. ರಾತ್ರಿ 11 ಗಂಟೆಗೆ ರಥಾ ರೂಢನಾದ ದೇವರ ರಥೋತ್ಸವ 11.30ಕ್ಕೆ ಆರಂಭವಾಯಿತು. ರಾತ್ರಿ 1 ಗಂಟೆ ವೇಳೆಗೆ ರಥ ವಾಪಸ್ಸಾಯಿತು. ರಥೋತ್ಸವದಲ್ಲಿ ಸಂಭ್ರಮದ ಬಾಣಬಿರುಸುಗಳು ಆಕಾಶವನ್ನು ಬೆಳಗಿಸಿದವು. ತಾಳ, ವಾದ್ಯಗಳ ನಿನಾದ, ಭಕ್ತರ ಜಯಘೋಷದ ನಡುವೆ ರಥೋತ್ಸವವು ಮನಸೆಳೆಯಿತು. ರಥೋತ್ಸವದ ಬಳಿಕ ನಡೆದ ಯಕ್ಷಗಾನ ಕಾರ್ಯಕ್ರಮವೂ ಭಕ್ತರನ್ನು ರಂಜಿಸಿತು. ಯಕ್ಷಶಾಲಾ ಸಂಸ್ಥೆ ನೇತೃತ್ವದಲ್ಲಿ ಖ್ಯಾತ ಕಲಾವಿದರಿಂದ ಪ್ರದರ್ಶಿತವಾದ “ಸುಭದ್ರಾ ಕಲ್ಯಾಣ” ಯಕ್ಷಗಾನ ಪ್ರದರ್ಶನ ಮೆಚ್ಚುಗೆಗೆ ಕಾರಣವಾಯಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!