• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಬೈಕ್ ಡಿಕ್ಕಿ: ವೃದ್ಧನ ಸ್ಥಿತಿ ಗಂಭೀರ

Achyutkumar by Achyutkumar
May 5, 2026
accident
Share on FacebookShare on WhatsappShare on Twitter

ಹೊನ್ನಾವರದ ಕವಲಕ್ಕಿ ಬಳಿ ಈಶ್ವರ ಹೆಗಡೆ ಅವರಿಗೆ ಬೈಕ್ ಗುದ್ದಿದೆ. ಅಪಘಾತದ ನಂತರ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾರೆ.

ADVERTISEMENT

ಮೇ 4ರಂದು ಹೊನ್ನಾವರದ ಅರೆಅಂಗಡಿ ಬಳಿಯ ಹೆಬ್ಬಿನಕಾನದ ಈಶ್ವರ ನಾರಾಯಣ ಹೆಗಡೆ (90)ಅವರು ತಮ್ಮ ಸಂಬAಧಿಯಾದ ಕಲವಕ್ಕಿ ನಿವಾಸಿ ಗಣೇಶ ಗಣಪತಿ ಹೆಗಡೆ ಅವರ ಮನೆಗೆ ಹೋಗಿದ್ದರು. ಗಣೇಶ ಹೆಗಡೆ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಅಲ್ಲಿಯೇ ಉಳಿದುಕೊಂಡಿದ್ದರು. ಸಂಜೆ ಅವರು ಕವಲಕ್ಕಿಯ ಲಕ್ಷಿ ಮೆಡಿಕಲ್’ಗೆ ಹೋಗಲು ಮನೆಯಿಂದ ಹೊರ ಬಿದ್ದರು. ಆಗ, ಹೊನ್ನಾವರದಿಂದ ಹಡಿನಬಾಳದ ಕಡೆ ವೇಗವಾಗಿ ಬೈಕೊಂದು ಚಲಿಸಿತು. ಆ ಬೈಕು ಈಶ್ವರ ಹೆಗಡೆ ಅವರಿಗೆ ಗುದ್ದಿತು.

ADVERTISEMENT

ಈ ವೇಳೆ ಗಣೇಶ ಹೆಗಡೆ ಅವರು ಮನೆ ಅಂಗಳದಲ್ಲಿದ್ದರು. ಆ ಅಪಘಾತ ನೋಡಿದ ಅವರು ಕೂಡಲೇ ಬೈಕ್ ನೋಂದಣಿ ಸಂಖ್ಯೆ ಬರೆದಿಟ್ಟುಕೊಂಡರು. ಈ ವೇಳೆ ಅಲ್ಲಿ ಜನ ಸೇರಿದ್ದು, ಜನರ ಗುಂಪಿನಲ್ಲಿದ್ದ ಬೈಕ್ ಸವಾರ ನಂತರ ನಿಧಾನವಾಗಿ ಅಲ್ಲಿಂದ ಪರಾರಿಯಾದರು. ಆ ಬೈಕ್ ಸವಾರ ಹಡಿನಬಾಳದ ಕಡೆ ಹೋಗಿದನ್ನು ಜನ ನೋಡಿದರು. ಅದಾದ ನಂತರ ಗಾಯಗೊಂಡ ವೃದ್ಧರನ್ನು ನವೀನ ಮರಾಠೆ ಅವರು ತಮ್ಮ ಆಂಬುಲೆನ್ಸಿನ ಮೂಲಕ ಆಸ್ಪತ್ರೆಗೆ ಕರೆದೊಯ್ದರು. ಈ ಎಲ್ಲಾ ವಿಷಯದ ಬಗ್ಗೆ ಅರಿತು ಪೊಲೀಸರು ಪ್ರಕರಣ ದಾಖಲಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!