• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಜ್ಜಿಯ ಕಾಸು ಕದ್ದ ಮೊಮ್ಮಕ್ಕಳು: 300ರೂಪಾಯಿಗಾಗಿ ಸಾವಿರ ರೂ ಖರ್ಚು!

May 5, 2026
Deteriorated highway Even the minister is unhappy!

ಹದಗೆಟ್ಟ ಹೆದ್ದಾರಿ: ಸಚಿವರಿಂದಲೂ ಅಸಮಧಾನ!

May 5, 2026
Contractor pours asphalt on cement road!

ಸಿಮೆಂಟ್ ರಸ್ತೆಗೆ ಡಾಂಬರ್ ಸುರಿದ ಗುತ್ತಿಗೆದಾರ!

  • Home
  • Janamata
Wednesday, May 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹದಗೆಟ್ಟ ಹೆದ್ದಾರಿ: ಸಚಿವರಿಂದಲೂ ಅಸಮಧಾನ!

Achyutkumar by Achyutkumar
May 5, 2026
Deteriorated highway Even the minister is unhappy!
271
VIEWS
Share on FacebookShare on WhatsappShare on Twitter

ಕಾರವಾರದಿಂದ ಭಟ್ಕಳದವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶುರುವಾಗಿ 15 ವರ್ಷ ಕಳೆದರೂ ಅದು ಮುಕ್ತಾಯವಾಗದ ಬಗ್ಗೆ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅಸಮಧಾನವ್ಯಕ್ತಪಡಿಸಿದ್ದಾರೆ. ಶಿರಸಿಯಿಂದ ಹಾವೇರಿವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಲೂ ಮಳೆಗಾಲದಲ್ಲಿ ಸಾರ್ವಜನಿರಿಗೆ ತೊಂದರೆಯಾಗದ ಹಾಗೇ ತುರ್ತು ಕ್ರಮ ಜರುಗಿಸಬೇಕು’ ಎಂದು ಅವರು ತಾಕೀತು ಮಾಡಿದ್ದಾರೆ.

ADVERTISEMENT

`ಕಾಮಗಾರಿಯ ಮುಕ್ತಾಯಕ್ಕೆ ಅನಗತ್ಯ ವಿಳಂಬ ಮಾಡದೇ ಬಾಕಿ ಇರುವ ಎಲ್ಲಾ ಪ್ರಪೋಸಲ್ ಒಂದೇ ಬಾರಿ ಸಲ್ಲಿಸಿ ಅಗತ್ಯ ಅನುಮೋದನೆ ಪಡೆದು ಕಾಮಗಾರಿಗೆ ವೇಗ ನೀಡಬೇಕು. ಮಳೆಗಾಲಕ್ಕೆ ಮುಂಚೆ ಒಂದು ಲೇಯರ್ ಆದರೂ ಡಾಂಬರ್ ಹಾಕಿ ವಾಹನ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು’ ಎಂದವರು ಸೂಚಿಸಿದ್ದಾರೆ. ಕಾಮಗಾರಿ ಮುಕ್ತಾಯಕ್ಕೆ ನಿಗಧಿಪಡಿಸಿರುವ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡದಂತೆ ನಿರ್ದೇಶನ ನೀಡಿದ್ದಾರೆ.

`ಶಿರಸಿ-ಹಾವೇರಿ ರಸ್ತೆಯಲ್ಲಿ ಸಾರ್ವಜನಿಕರಿಗೆ ಉಸಿರು ಕಟ್ಟುವ ವಾತಾವರಣ ನಿರ್ಮಾಣವಾಗಿದೆ. ಧೂಳಿನಿಂದ ಉಸಿರಾಟ ಸಮಸ್ಯೆ ಕಂಡುಬರುತ್ತಿದೆ. ಕೊನೆಯ ಪಕ್ಷ ಧೂಳು ಏಳದಂತೆ ನೀರು ಸಿಂಪಡಿಸುವ ಕೆಲಸವೂ ಆಗುತ್ತಿಲ್ಲ’ ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರು ಅಸಮಧಾನವ್ಯಕ್ತಪಡಿಸಿದ್ದಾರೆ. `ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳ ಪಕ್ಕದಲ್ಲಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್ಫಮ್ ದಾಸ್ಥಾನು ಇರುವಂತೆ ನೋಡಿಕೊಳ್ಳಬೇಕು. ಅಂಗನವಾಡಿ, ಶಾಲೆ ಸೇರಿದಂತೆ ಸಾರ್ವಜನಿಕ ಸ್ಥಳದಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು. ಯಾವುದೇ ಅನಾಹುತ ಸಂಭವಿಸಿದಲ್ಲಿ 24 ಗಂಟೆಯ ಒಳಗೆ ಪರಿಹಾರ ವಿತರಿಸಬೇಕು’ ಎಂದು ಸಚಿವರು ಸೂಚಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಜ್ಜಿಯ ಕಾಸು ಕದ್ದ ಮೊಮ್ಮಕ್ಕಳು: 300ರೂಪಾಯಿಗಾಗಿ ಸಾವಿರ ರೂ ಖರ್ಚು!

May 5, 2026
Deteriorated highway Even the minister is unhappy!

ಹದಗೆಟ್ಟ ಹೆದ್ದಾರಿ: ಸಚಿವರಿಂದಲೂ ಅಸಮಧಾನ!

May 5, 2026
Contractor pours asphalt on cement road!

ಸಿಮೆಂಟ್ ರಸ್ತೆಗೆ ಡಾಂಬರ್ ಸುರಿದ ಗುತ್ತಿಗೆದಾರ!

May 5, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋