• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

  • Home
  • Janamata
Wednesday, May 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಹಿಳೆ ಮೈ ಮುಟ್ಟಿದ ಪ್ರಕರಣ: ಸೈಲ್’ಗೆ ಜೈಲ್!

Achyutkumar by Achyutkumar
October 6, 2025
Woman's touching case Sail goes to jail!
2.6k
VIEWS
Share on FacebookShare on WhatsappShare on Twitter

ಮಹಿಳೆಯೊಬ್ಬರ ಮೈ ಮುಟ್ಟಿದ ಕಾರವಾರದ ಮನೋಜ ಸೈಲ್’ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಮಾಡಿದ ತಪ್ಪಿಗೆ 8 ಸಾವಿರ ರೂ ದಂಡವನ್ನು ಪಾವತಿಸಲು ಸೂಚಿಸಿದೆ.

ADVERTISEMENT

2019ರ ಸೆಪ್ಟೆಂಬರ್ 1ರ ರಾತ್ರಿ ಕಾರವಾರದ ಮಾಜಾಳಿಯ ಬಜಾರಿನ ಮನೋಜ ಸೈಲ್ ಮಹಿಳೆಯೊಬ್ಬರ ಮೇಲೆ ಕಣ್ಣು ಹಾಕಿದ್ದರು. ಆ ರಾತ್ರಿ ಮಹಿಳೆ ವಾಸವಿದ್ದ ಮನೆ ಬಳಿ ಬಂದ ಮನೋಜ ಸೈಲ್ ಹಿಂದಿನ ಬಾಗಿಲು ಬಡಿದಿದ್ದರು. ಮಹಿಳೆ ಬಾಗಿಲು ತೆರೆದಾಗ ಅವರ ಕೈ ಹಿಡಿದು ಎಳೆದಿದ್ದರು. ಮಹಿಳೆ ಮೈಮೇಲಿದ್ದ ಬಟ್ಟೆಯನ್ನು ಹರಿದಿದ್ದರು. ಜೊತೆಗೆ ಮಹಿಳೆಗೆ ಗಾಯಪಡಿಸಿ ನೋವುಂಟು ಮಾಡಿದ್ದರು. ಈ ಹಿನ್ನಲೆ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

2025ರ ಸೆ 29ರಂದು ಈ ಪ್ರಕರಣ ವಿಚಾರಣೆಗೆ ಬಂದಿತು. ನ್ಯಾಯವಾದಿ ವೆಂಕಟೇಶ ಗೌಡ ಅವರು ಮಹಿಳೆ ಪರ ವಾದ ಮಂಡಿಸಿದರು. ನ್ಯಾಯಾಧೀಶ ಧನರಾಜ ಎಸ್ ಎಂ ಅವರು ಆ ವಾದ ಆಲಿಸಿ ಸಾಕ್ಷಿಗಳ ವಿಚಾರಣೆ ನಡೆಸಿದರು. ಚಿತ್ತಾಕುಲ ಪಿಎಸ್‌ಐ ಪರಶುರಾಮ ಮಿರ್ಚಗಿ, ಪಿಎಸ್‌ಐ ನರಸಿಂಹಲು, ಸಂತೋಷ ನಾಯ್ಕ, ಪೊಲೀಸ್ ಸಿಬ್ಬಂದಿ ರಫಿಕ್ ಮುಲ್ಲಾ, ಶ್ರೀಕಾಂತ ನಾಯ್ಕ, ಆಂಜಿನೇಯ ಎಚ್ ಕೆ, ಗಣೇಶ ನಾಯ್ಕ ಇನ್ನಿತರರು ವಿವಿಧ ದಾಖಲೆಗಳನ್ನು ಹಾಜರುಪಡಿಸಿದರು.

ADVERTISEMENT

ವಿಚಾರಣೆ ನಡೆಸಿದ ನ್ಯಾಯಾಧೀಶ ಧನರಾಜ ಎಸ್ ಎಂ ಅವರು ಆರೋಪಿ ಮನೋಜ ಸೈಲ್’ಗೆ 1 ವರ್ಷ ಜೈಲು ಶಿಕ್ಷೆ ಜೊತೆ 8 ಸಾವಿರ ರೂ ದಂಡ ಪಾವತಿಗೆ ಆದೇಶಿಸಿದರು. ತಪ್ಪಿತಸ್ಥನಿಗೆ ಶಿಕ್ಷೆ ಕೊಡಿಸಲು ಶ್ರಮಿಸಿದ ಅಧೀನ ಅಧಿಕಾರಿ-ಸಿಬ್ಬಂದಿಗೆ ಪೊಲೀಸ್ ಅಧೀಕ್ಷಕ ದೀಪನ ಎಂ ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಗದೀಶ ಎಂ, ಡಿವೈಎಸ್ಪಿ ಎಸ್ ವಿ ಗಿರೀಶ ಹಾಗೂ ಸಿಪಿಐ ಪ್ರಕಾಶ ದೇವಾಡಿಗ ಅವರು ಅಭಿನಂದಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋