• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಸಭ್ಯ ವರ್ತನೆ ಆರೋಪ: ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗ ಥಳಿತ!

Achyutkumar by Achyutkumar
May 7, 2026
Share on FacebookShare on WhatsappShare on Twitter

ಮುಂಡಗೋಡಿನ ಮನೆಯಲ್ಲಿ ಸುಮ್ಮನೆ ಮಲಗಿದ್ದ ಮಂಜುನಾಥ ತಳವಾರ್ ಅವರಿಗೆ ಅಗಡಿ ಗ್ರಾಮದ ದೇವರಾಜ್ ಲಮಾಣಿ ಅವರು ಫೋನ್ ಮಾಡಿದ್ದು, ರಾತ್ರಿ ವೇಳೆ ದೇವರಾಜ ಲಮಾಣಿ ಅವರ ಮನೆಗೆ ಹೋದ ಮಂಜುನಾಥ ಲಮಾಣಿ ಹಿಗ್ಗಾಮುಗ್ಗ ಹೊಡೆತ ತಿಂದಿದ್ದಾರೆ. ಮನೆಯಲ್ಲಿದ್ದ ಹೆಣ್ಣು ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಹೋರಿಸಿದ ದೇವರಾಜ ಲಮಾಣಿ ಕುಟುಂಬದವರು ಮಂಜುನಾಥ ಲಮಾಣಿ ಅವರ ಬಟ್ಟೆ ಬಿಚ್ಚಿ ಹೊಡೆದಿದ್ದಾರೆ.

ADVERTISEMENT

ಮುಂಡಗೋಡಿನ ಅಗಡಿಯಲ್ಲಿ ಮಂಜುನಾಥ ಬಸವರಾಜ ತಳವಾರ್ ಅವರು ವಾಸವಾಗಿದ್ದಾರೆ. ಕೃಷಿ ಕೆಲಸ ಮಾಡಿಕೊಂಡು ಅವರು ಬದುಕು ನಡೆಸುತ್ತಿದ್ದಾರೆ. ಏಪ್ರಿಲ್ 19ರ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಫೋನ್ ಬಂದಿದೆ. ಅದೇ ಊರಿನ ದೇವರಾಜ್ ಶಿವಪ್ಪ ಲಮಾಣಿ ಅವರು ಫೋನ್ ಮಾಡಿದ್ದು, ಅದಾದ ನಂತರ ಮಂಜುನಾಥ ತಳವಾರ್ ಅವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ADVERTISEMENT

ದೇವರಾಜ ಲಮಾಣಿ ಅವರ ಮನೆಗೆ ಹೋಗಿದ್ದ ಮಂಜನಾಥ ತಳವಾರ್ ಅವರ ಮೇಲೆ ಅಲ್ಲಿದ್ದವರು ಅಸಭ್ಯ ವರ್ತನೆಯ ಆರೋಪ ಹೋರಿಸಿದ್ದಾರೆ. ಮನೆ ಬಾಗಿಲಿಗೆ ಕಟ್ಟಿದ್ದ ಹಗ್ಗ ತೋರಿಸಿದ ದೇವರಾಜ ಲಮಾಣಿ ಅವರು `ತಂಗಿಗೆ ಮಲಗಲು ಕರೆಯುವೆಯಾ?’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸುವುದರೊಳಗೆ ದೇವರಾಜ ಲಮಾಣಿ ಅವರು ಮಂಜುನಾಥ ತಳವಾರ್ ಅವರ ಮೇಲೆ ಕೈ ಮಾಡಿದ್ದಾರೆ. ಈ ವೇಳೆ ಸಂಜು ಪರಶುರಾಮ ಲಮಾಣಿ ಹಾಗೂ ಅರುಣ ಪರಶುರಾಮ ಲಮಾಣಿ ಅವರು ಸಹ ಮಂಜುನಾಥ ತಳವಾರ್ ಅವರಿಗೆ ಹಿಗ್ಗಾಮುಗ್ಗ ಹೊಡೆದಿದ್ದಾರೆ.

ತಲೆ, ಕಿವಿ, ಮುಖ, ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಮಂಜುನಾಥ ತಳವಾರ್ ಅವರು ನರಳಾಡಿದ್ದಾರೆ. ಈ ವೇಳೆ ಅಲ್ಲಿ ಸೇರಿದ ಜನ ಮಂಜುನಾಥ ತಳವಾರ್ ಅವರನ್ನು ರಕ್ಷಿಸಿ ಮನೆಗೆ ಕಳುಹಿಸಿದ್ದಾರೆ. ಆದರೆ, ಮನೆಯವರೆಗೂ ಹಿಂಬಾಲಿಸಿಕೊAಡು ಬಂದ ದೇವರಾಜ ಲಮಾಣಿ, ಸಂಜು ಲಮಾಣಿ ಹಾಗೂ ಅರುಣ ಲಮಾಣಿ ಅವರು ಅಲ್ಲಿಯೂ ಬಟ್ಟೆ ಹರಿಯುವಂತೆ ಹೊಡೆದಿದ್ದಾರೆ. ಈ ವೇಳೆ ಮಂಜುನಾಥ ತಳವಾರ್ ಅವರ ಪತ್ನಿ ಸುಗಂದ ತಳವಾರ್ ಹಾಗೂ ಪುತ್ರ ಪ್ರೀತಂ ತಳವಾರ್ ತಪ್ಪಿಸಲು ಬಂದಿದ್ದು, ಅವರಿಗೂ ಆ ಮೂವರು ನಿಂದಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!