• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ವಿಜ್ಞಾನ ಶಿಕ್ಷಕರಿಗೆ ಹೊಸ ಸಂಘ: ಯಲ್ಲಾಪುರದ ಶಿಕ್ಷಕನಿಗೆ ಸಹಕಾರ್ಯದರ್ಶಿ ಹೊಣೆ

Achyutkumar by Achyutkumar
May 7, 2026
New association for science teachers Yellapur teacher to be responsible for cooperative
Share on FacebookShare on WhatsappShare on Twitter

`ಸಮಸ್ಯೆ ಬಂದಾಗ ಅದನ್ನು ವಾಟ್ಸಪ್-ಫೇಸ್ಬುಕ್ ಮೂಲಕ ಚರ್ಚಿಸುವ ಬದಲು ಸರ್ಕಾರಕ್ಕೆ ಮುಟ್ಟಿಸುವ ಪ್ರಯತ್ನ ನಡೆಯಬೇಕು’ ಎಂದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಧರ್ ಪಾಟೀಲ್ ಕುಲಕರ್ಣಿ ಅವರು ಹೇಳಿದ್ದಾರೆ. ಧಾರವಾಡದಲ್ಲಿ ಶಿಕ್ಷಕರ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು ಬಲಿಷ್ಠ ಸಂಘಟನೆಗೆ ಕರೆ ನೀಡಿದ್ದಾರೆ. ಈ ವೇಳೆ ಸಂಘದ ಪದಾಧಿಕಾರಿಗಳನ್ನು ಅವರು ಆಯ್ಕೆ ಮಾಡಿದ್ದು, ಯಲ್ಲಾಪುರದ ಶಿಕ್ಷಕ ಎಂ ರಾಜೇಶೇಖರ್ ಅವರು ಸಹ ಕಾರ್ಯದರ್ಶಿಯಾಗಿ ಜವಾಬ್ದಾರಿವಹಿಸಿಕೊಂಡಿದ್ದಾರೆ.

ADVERTISEMENT

`ವಿಜ್ಞಾನ, ವಿದ್ಯಾರ್ಥಿ, ವಿಜ್ಞಾನ ಶಿಕ್ಷಕದ ಅಭ್ಯುದಯ ಹಾಗೂ ಪ್ರಗತಿಯ ದೃಷ್ಟಿಕೋನ ಬದಲಾಗಿದ್ದು, ಈ ಸನ್ನಿವೇಶದಲ್ಲಿ ಗುಣಮಟ್ಟದ ಹಾಗೂ ಏಕರೂಪದ ಸಂಶೋಧನೆಗಳನ್ನು ಎಲ್ಲರಿಗೂ ತಲುಪಿಸಬೇಕಿದೆ. ವಿಜ್ಞಾನ ಶಿಕ್ಷಕರು ಅನುಭವಿಸುತ್ತಿದ್ದ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗಿದ್ದು, ರಾಜ್ಯಮಟ್ಟದಲ್ಲಿ ಏಕರೂಪತೆ ತರುವುದಕ್ಕಾಗಿ ವಿಜ್ಞಾನ ಶಿಕ್ಷಕರ ಸಂಘ ನೋಂದಾಯಿಸಲಾಗಿದೆ’ ಎಂದವರು ಹೇಳಿದ್ದಾರೆ. ಸಂಘದ ಧೇಯೋದ್ದೇಶ ಹಾಗೂ ಸಂಘಟನೆಯ ಅವಶ್ಯಕತೆಯ ಬಗ್ಗೆ ಅವರು ಸದಸ್ಯರಿಗೆ ವಿವರಿಸಿದ್ದಾರೆ.

ADVERTISEMENT

`ಬಹಳ ವರ್ಷಗಳಿಂದ ನಾವು ಕೇವಲ ಸಮೂಹ ಮಾಧ್ಯಮ, ವಾಟ್ಸಪ್ ಮೂಲಕ ಸಮಸ್ಯೆ ಹೇಳಿ ಸುಮ್ಮನಾಗುತ್ತಿದ್ದೇವು. ಸರ್ಕಾರದ ಮಟ್ಟದಲ್ಲಿ ಅದನ್ನು ಪ್ರತಿಪಾದಿಸುವಾಗ ನಮಗೆ ಸಂಘಟನೆಯ ಕೊರತೆ ಉಂಟಾಗುತ್ತಿತ್ತು. ಆ ಕೊರತೆಯನ್ನು ಇದೀಗ ನೀಗಿಸಲಾಗಿದೆ. ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ವಿಜ್ಞಾನ ಶಿಕ್ಷಕರ ಸಹಯೋಗದೊಂದಿಗೆ ಸಂಘವನ್ನು ಬಲಪಡಿಸಲಾಗುತ್ತದೆ’ ಎಂದವರು ಘೋಷಿಸಿದರು.

ಧಾರವಾಡದ ಶಿಕ್ಷಕ ಪ್ರಮೋದ್ ವಾದಿರಾಜ ಅವರು ಸಂಘಕ್ಕೆ ಶುಲ್ಕವಿಲ್ಲದೇ ಕೊಠಡಿ ನೀಡುವುದಾಗಿ ಹೇಳಿದರು. ರಾಜ್ಯದ ನಾಲ್ಕು ವಿಭಾಗಗಳಿಂದ ನಾಲ್ಕು ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಗಳಾಗಿ ಬಸವರಾಜ್, ಸಹ ಕಾರ್ಯದರ್ಶಿಯಾಗಿ ಎಂ ರಾಜಶೇಖರ್, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಗಜಕೋಶ, ಖಜಾಂಚಿಯಾಗಿ ಸಂತೋಷ್ ಕುಮಾರ ಸಂವಹನಕಾರರಾಗಿ ಹಾಗೂ ಪತ್ರಿಕಾ ನಿಧಿಯಾಗಿ ಸಂಜೀವ ಕುಮಾರ್ ಭೂಶೆಟ್ಟಿ ಅವರು ಆಯ್ಕೆಯಾದರು. ರಾಜ್ಯದ ಎಲ್ಲಾ ಎಲ್ಲ ಜಿಲ್ಲೆಗಳಿಂದ ವಿಜ್ಞಾನ ಶಿಕ್ಷಕ ಪ್ರತಿನಿಧಿಗಳನ್ನು ಒಳಗೊಂಡ ರಾಜ್ಯದ ಕಾರ್ಯಕಾರಣಿ ಸಭೆ ನಡೆಸಲು ನಿರ್ಧರಿಸಲಾಯಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!