• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಆನ್‌ಲೈನ್ ಬ್ಯುಸಿನೆಸ್: ಟ್ರೆಂಡಿoಗ್ ವ್ಯವಹಾರದಲ್ಲಿ ಮೋಸ!

Achyutkumar by Achyutkumar
May 7, 2026
Share on FacebookShare on WhatsappShare on Twitter

ಕುಮಟಾ ಗಾಂಧೀನಗರದ ಗಣೇಶ ಶೇಟ್ ಅವರು ಹಣ ಡಬಲ್ ಮಾಡುವ ಆಸೆಗೆ ಬಿದ್ದು 9.24 ಲಕ್ಷ ರೂ ಕಳೆದುಕೊಂಡಿದ್ದಾರೆ. ಆನ್‌ಲೈನ್ ಟ್ರೇಡಿಂಗ್ ಮೂಲಕ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿದ ವಂಚಕರು ಅವರಲ್ಲಿದ್ದ ಹಣವನ್ನು ಕಸಿದಿದ್ದಾರೆ.

ADVERTISEMENT

ಕುಮಟಾದ ಗಾಂಧೀನಗರ 6ನೇ ಕ್ರಾಸಿನಲ್ಲಿ ಗಣೇಶ ನಾಗೇಶ್ ಶೇಟ್ ಅವರು ವಾಸವಾಗಿದ್ದಾರೆ. ತಮ್ಮದೇ ಆದ ಸ್ವ ಉದ್ದಿಮೆಯನ್ನು ಅವರು ನಡೆಸುತ್ತಿದ್ದು, ಆ ಉದ್ದಿಮೆಯಿಂದ ಬಂದ ಹಣವನ್ನು ಬಹುಬೇಗ ಡಬಲ್ ಮಾಡಿಕೊಳ್ಳುವ ಆಮೀಷಕ್ಕೆ ಬಿದ್ದಿದ್ದಾರೆ. 2025ರ ಅಕ್ಟೋಬರ್ ತಿಂಗಳ ಎರಡನೇ ವಾರ ಅವರು ಫೇಸ್ಬುಕ್ ನೋಡುವಾಗ ಅಲ್ಲೊಂದು ಮೆಸೆಜ್ ಕಾಣಿಸಿದೆ. ಫೇಸ್‌ಬುಕ್ ಮೆಸೇಂಜರ್ ಮೂಲಕ ಆರೋಪಿತರು ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಕುರಿತು ಸಂದೇಶ ಕಳುಹಿಸಿ, `ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ’ ಎಂದು ನಂಬಿಸಿದ್ದಾರೆ.

ADVERTISEMENT

ನAತರ ಆರೋಪಿತರು ಕಳುಹಿಸಿದ್ದ ವಾಟ್ಸಪ್ ಗ್ರೂಪಿಗೆ ಗಣೇಶ್ ಶೇಟ್ ಅವರು ಸೇರಿದ್ದಾರೆ. ಒಂದು ತಿಂಗಳ ಕಾಲ ಗ್ರೂಪ್‌ನಲ್ಲಿದ್ದ ಇತರರು ಲಾಭ ಗಳಿಸುತ್ತಿರುವಂತೆ ತೋರಿಸಲಾಗಿದ್ದು, ಬಳಿಕ ಆರೋಪಿತರು ವೈಯಕ್ತಿಕವಾಗಿ ಸಂಪರ್ಕಿಸಿ ಟ್ರೇಡಿಂಗ್‌ನಲ್ಲಿ ಹಣ ಹೂಡಲು ಪ್ರೇರೇಪಿಸಿದ್ದಾರೆ. ವಾಟ್ಸಪ್ ಮೂಲಕ ಕಳುಹಿಸಿದ ಲಿಂಕ್ ಮೂಲಕ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಸಿಕೊಂಡು, ಅದರಲ್ಲಿ ವೈಯಕ್ತಿಕ ಮಾಹಿತಿ ದಾಖಲಿಸುವಂತೆ ವಂಚಕರು ಸೂಚಿಸಿದ್ದು, ಅದನ್ನು ಗಣೇಶ್ ಶೇಟ್ ಅವರು ನಿಯತ್ತಾಗಿ ಪಾಲಿಸಿದ್ದಾರೆ.

ಅದಾದ ನಂತರ ಆರೋಪಿತರ ಸೂಚನೆಯಂತೆ ವಿವಿಧ ಬ್ಯಾಂಕ್ ಖಾತೆಗಳು ಹಾಗೂ ಯುಪಿಐ ಐಡಿಗಳಿಗೆ ಹಂತ ಹಂತವಾಗಿ ಒಟ್ಟು 9,34,413ರೂ ಹಣ ವರ್ಗಾವಣೆ ಮಾಡಿದ್ದಾರೆ. ನಂತರ ಮೋಸ ಹೋಗಿರುವುದನ್ನು ಅರಿತು ಆನ್‌ಲೈನ್ ಮೂಲಕವೇ ದೂರು ನೀಡಿದ್ದಾರೆ. ಅದಾಗಿಯೂ, ಹಣ ಬಾರದ ಕಾರಣ ಕುಮಟಾ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!