• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಈಜಲು ಹೋದವ ನೀರುಪಾಲಾದ!

ಯಲ್ಲಾಪುರ | ನೇಣಿಗೆ ಶರಣಾದ ಹಾಸ್ಟೇಲ್ ವಿದ್ಯಾರ್ಥಿ

November 24, 2026

ಅಂಕೋಲಾ | ಗಜನಿ ಭೂಮಿಗೆ ತ್ಯಾಜ್ಯದ ನೀರು!

November 24, 2026
Sirsi Free Workshop Guaranteed Fruit and Vegetable Crops!

ಶಿರಸಿ | ಕಾರ್ಯಾಗಾರ ಉಚಿತ: ಹಣ್ಣು-ತರಕಾರಿ ಬೆಳೆ ಖಚಿತ!

  • Home
  • Janamata
Wednesday, November 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕರಡಿ ಕಾಟ: ಪಶು ಪಾಲಕನಿಗೆ ಸಂಕಷ್ಟ!

Achyutkumar by Achyutkumar
May 10, 2026
in ನಮ್ಮ ಊರು-ನಮ್ಮ ಜಿಲ್ಲೆ
Bear attack Trouble for livestock farmer!
Share on FacebookShare on WhatsappShare on Twitter
ADVERTISEMENT

ಜೊಯಿಡಾದ ಕೋಳಗದ್ದದಲ್ಲಿ ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿದ್ದು, ಭಾನುವಾರ ಎಮ್ಮೆ ಮೇಯಿಸಲು ಹೋಗಿದ್ದ ವಿಠೋ ಪಾಟೀಲ್ ಅವರ ಮೇಲೆ ಕರಡಿ ದಾಳಿ ನಡೆದಿದೆ. ಸಾಕಷ್ಟು ಸಮಯಗಳ ಕಾಲ ವಿಠೋ ಪಾಟೀಲ್ ಅವರು ಕರಡಿ ಜೊತೆ ಸೆಣೆಸಾಟ ನಡೆಸಿ ಜೀವ ಉಳಿಸಿಕೊಂಡಿದ್ದಾರೆ.

ನಾಗೋಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಳಗದ್ದ ಗ್ರಾಮದಲ್ಲಿ ಈಚೆಗೆ ಹೆಚ್ಚಿನ ಪ್ರಮಾಣದಲ್ಲಿ ಕಾಡು ಪ್ರಾಣಿಗಳು ಕಾಣಿಸುತ್ತಿವೆ. ವಿಠೋ ಪಾಟೀಲ್ ಅವರು ಜಾನುವಾರು ಸಾಕಾಣಿಕೆ ಮಾಡಿ ಬದುಕು ಕಟ್ಟಿಕೊಂಡಿದ್ದು, ಭಾನುವಾರ ಎಮ್ಮೆ ಮೇಯಿಸಲು ಹೋದಾಗ ವನ್ಯಜೀವಿ ಆಕ್ರಮಣಕ್ಕೆ ಒಳಗಾಗಿದ್ದಾರೆ. ಪೊದೆ ಅಂಚಿನಲ್ಲಿ ಅಡಗಿದ್ದ ಕರಡಿ ಏಕಾಏಕಿ ದಾಳಿ ನಡೆಸಿದೆ. ವಿಠೋ ಪಾಟೀಲ್ ಅವರ ಕಾಲುಗಳನ್ನು ಕಚ್ಚಿ ಗಾಯಗೊಳಿಸಿದೆ.

ADVERTISEMENT

ಈ ವೇಳೆ ವಿಠೋ ಪಾಟೀಲ್ ಅವರು ಕರಡಿ ಜೊತೆ ಹೋರಾಟ ನಡೆಸಿದ್ದಾರೆ. ತಮ್ಮ ಜೀವ ಉಳಿಸಿಕೊಳ್ಳುವುದಕ್ಕಾಗಿ ಜೋರಾಗಿ ಬೊಬ್ಬೆ ಹೊಡೆದಿದ್ದಾರೆ. ಈ ವೇಳೆ ಇನ್ನಿತರರು ಅಲ್ಲಿಗೆ ಆಗಮಿಸಿದ್ದು, ಜನರನ್ನು ನೋಡಿದ ಕರಡಿ ಅಲ್ಲಿಂದ ಪರಾರಿಯಾಗಿದೆ. ಸದ್ಯ ವಿಠೋ ಪಾಟೀಲ ಜೋಯಿಡಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ ಹಾಗೂ ಸಂಜೆ ಅವಧಿಯಲ್ಲಿ ಕರಡಿ ಸಂಚಾರ ಅಧಿಕವಾಗಿದ್ದು, ಜನ ಆತಂಕಕ್ಕೆ ಒಳಗಾಗಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಈಜಲು ಹೋದವ ನೀರುಪಾಲಾದ!

ಯಲ್ಲಾಪುರ | ನೇಣಿಗೆ ಶರಣಾದ ಹಾಸ್ಟೇಲ್ ವಿದ್ಯಾರ್ಥಿ

November 24, 2026

ಅಂಕೋಲಾ | ಗಜನಿ ಭೂಮಿಗೆ ತ್ಯಾಜ್ಯದ ನೀರು!

November 24, 2026
Sirsi Free Workshop Guaranteed Fruit and Vegetable Crops!

ಶಿರಸಿ | ಕಾರ್ಯಾಗಾರ ಉಚಿತ: ಹಣ್ಣು-ತರಕಾರಿ ಬೆಳೆ ಖಚಿತ!

November 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383