• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

Achyutkumar by Achyutkumar
May 10, 2026
KDCC My vote is not for sale!
Share on FacebookShare on WhatsappShare on Twitter

ಕುಮಟಾ ಬರಗದ್ದೆ ಗ್ರಾಮೀಣ ಸೇವಾ ಸಹಕಾರಿ ಸಂಘದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬoಧಿಸಿ ಕೆಡಿಸಿಸಿ ಬ್ಯಾಂಕ್ ಶಿರಸಿ ಶಾಖೆಯ ಮಾಜಿ ಸಹಾಯಕ ಮಹಾಪ್ರಬಂಧಕ ರಾಮ ಗಣಪತಿ ಭಾಗವತ್ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. `ಪ್ರತಿ 15 ದಿನಗಳಿಗೊಮ್ಮೆ ಪೊಲೀಸ್ ಠಾಣೆಗೆ ಹಾಜರಾಗುವುದರ ಜೊತೆ ತನಿಖೆಗೆ ಸಂಪೂರ್ಣವಾಗಿ ಸಹಕರಿಸಬೇಕು’ ಎಂಬ ಷರತ್ತಿನ ಜೊತೆ ಜಾಮೀನು ಮಂಜೂರಿ ಮಾಡಿದೆ.

ADVERTISEMENT

ಕುಮಟಾ ತಾಲೂಕಿನ ಬರಗದ್ದೆ ಗ್ರಾಮೀಣ ಸೇವಾ ಸಹಕಾರಿ ಸಂಘದಲ್ಲಿ 2017ರಿಂದ 2020ರ ಅವಧಿಯಲ್ಲಿ ಸುಮಾರು 7.23 ಕೋಟಿ ರೂ ಹಣ ದುರುಪಯೋಗ ನಡೆದಿತ್ತು.2 023ರಲ್ಲಿ ಪೊಲೀಸ್ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗಿತ್ತು. ತನಿಖೆ ವೇಳೆ ಕೆಡಿಸಿಸಿ ಬ್ಯಾಂಕ್ ಶಿರಸಿ ಶಾಖೆಯಲ್ಲಿ ಎಜಿಎಂ ಆಗಿದ್ದ ರಾಮ ಗಣಪತಿ ಭಾಗವತ್ ಅವರು ಹಣ ದುರುಪಯೋಗ ಮಾಡಲು ಸಹಕಾರ ನೀಡಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿತ್ತು. ಆದರೆ, ರಾಮ ಭಾಗವತ ಪರ ವಕೀಲರು ಇದನ್ನು ಅಲ್ಲಗಳೆದಿದ್ದರು. ಮೂಲ ದೂರಿನಲ್ಲಿ ಅವರ ಹೆಸರಿನಲ್ಲ ಎಂದು ವಆದಿಸಿದ್ದರು. ಆದರೆ, ಸರ್ಕಾರಿ ವಕೀಲರು ಆರೋಪಿತರಿಗೆ `ರಾಮ ಭಾಗವತ್ ಅವರು ಸಹಕಾರ ನೀಡಿದ ಗಂಭೀರ ಆರೋಪವಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು’ ಎಂದು ವಾದಿಸಿದ್ದರು. `ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಅಥವಾ ಸಾಕ್ಷಿದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ’ ಎಂದು ಹೇಳಿದರು.

ADVERTISEMENT

ನ್ಯಾಯಾಲಯವು ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿ, ಅರ್ಜಿದಾರರ ವಿರುದ್ಧ ನೇರ ಆರೋಪಗಳು ಎಫ್‌ಐಆರ್‌ನಲ್ಲಿ ಇಲ್ಲ ಎಂಬುದನ್ನು ಗಮನಿಸಿತು. ಹೀಗಾಗಿ ಷರತ್ತುಬದ್ಧ ಜಾಮೀನು ಮಂಜೂರಿ ಮಾಡಿತು. ನ್ಯಾಯಾಲಯ ರಾಮ ಗಣಪತಿ ಭಾಗವತ್ ಅವರಿಗೆ 1 ಲಕ್ಷ ರೂಪಾಯಿಯ ವೈಯಕ್ತಿಕ ಬಾಂಡ್ ಹಾಗೂ ಸಮಾನ ಮೊತ್ತದ ಒಬ್ಬ ಜಾಮೀನುದಾರರ ಭದ್ರತೆಯ ಮೇಲೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇನ್ನೂ ಸಂಘದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷöಣ ಪಟಗಾರ ಅವರ ವಿರುದ್ಧ ದಾಖಲಾದ ದೂರು ವಿಶೇಷ ನ್ಯಾಯಾಲಯದಲ್ಲಿದ್ದು, ವಿಚಾರಣೆ ಮುಂದುವರೆದಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

August 8, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!