• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೀರೋ ಆಗಬೇಕಿದ್ದವ ವಿಲನ್ ಆದ!

Achyutkumar by Achyutkumar
ಸಂಕೇತ ಮೇಸ್ತಾ ಅವರ ಸಿನಿಮಾ ಚಿತ್ರಿಕರಣದ ದೃಶ್ಯ

ಸಂಕೇತ ಮೇಸ್ತಾ ಅವರ ಸಿನಿಮಾ ಚಿತ್ರಿಕರಣದ ದೃಶ್ಯ

Share on FacebookShare on WhatsappShare on Twitter
ADVERTISEMENT

ನಟ ದರ್ಶನ್ ಜೊತೆಯೂ ಚಿತ್ರರಂಗದಲ್ಲಿ ಮಿಂಚಿದ್ದ ಶಿರಸಿಯ ಸಂಕೇತ ಮೇಸ್ತಾ ಅವರು ಹೊಡೆದಾಟ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಹೀರೋ ಆಗಬೇಕು ಎಂದು ಕನಸು ಕಂಡಿದ್ದ ಅವರು ಕೆಲವರಿಗೆ ವಿಲನ್ ಆಗಿ ಕಾಣಿಸಿದ್ದಾರೆ.

ಸಂಕೇತ ಮೇಸ್ತಾ ಅವರು ಈ ಹಿಂದೆ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಚಲನಚಿತ್ರದಲ್ಲಿ ಖಳ ನಾಯಕನ ಪಾತ್ರ ನಿಭಾಯಿಸಿ ಜನರ ಮೆಚ್ಚುಗೆಗಳಿಸಿದ್ದರು. ಶಿರಸಿಯ ಬೇಡರ ವೇಷಕ್ಕೆ ಸಂಕೇತ ಮೇಸ್ತ ಅವರು ಮೆರಗು ತಂದುಕೊಟ್ಟಿದ್ದರು. ಸದ್ಯ ಶಿರಸಿಯ ತೆರಕನಹಳ್ಳಿಯಲ್ಲಿ ಹಣಕಾಸು ವಿಷಯವಾಗಿ ಹೊಡೆದಾಟ ನಡೆದಿದ್ದು, ಚಿತ್ರರಂಗದಲ್ಲಿ ಮಿಂಚಿ ಮೆರೆಯಬೇಕಿದ್ದ ಸಂಕೇತ ಮೇಸ್ತಾ ಅವರು ಸಹ ಈ ಹೊಡೆದಾಟದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ. ಸಂಕೇತ ಮೇಸ್ತ ಅವರಿಗೂ ಪೆಟ್ಟು ಬಿದ್ದಿರುವ ಮಾಹಿತಿಯಿದೆ.

ADVERTISEMENT

ಕಾರು-ಜೀಪುಗಳಲ್ಲಿ ಗುಂಪು ಕಟ್ಟಿಕೊಂಡು ಬಂದ ಜನ ತುಕಾರಾಮ ನಾಯ್ಕ, ಸುನೀಲ ನಾಯ್ಕ, ರೇಖಾ ನಾಯ್ಕ, ಸುಭಾಸ್ ನಾಯ್ಕ, ಕವಿತಾ ನಾಯ್ಕ ಹಾಗೂ ಸುಮನಾ ಸುಭಾಸ್ ನಾಯ್ಕ ಎಂಬಾತರ ಮೇಲೆ ದಾಳಿ ಮಾಡಿದ್ದಾರೆ. 20ಕ್ಕೂ ಅಧಿಕ ಜನ ಈ ಆಕ್ರಮಣ ನಡೆಸಿದ್ದು, ಕುಟುಂಬದವರು ಆ ದಾಳಿಗೆ ನಲುಗಿದ್ದಾರೆ. ಶಿರಸಿಯ ರಾಮನಬೈಲಿನ 20 ಮಂದಿಯ ಗುಂಪು ಏಕಾಏಕಿ ದಾಳಿ ನಡೆಸಿದ ದೂರಿದ್ದು, ಕಬ್ಬಿಣದ ರಾಡ್, ಪಂಚ್ ಸೇರಿದಂತೆ ವಿವಿಧ ಮಾರಕಾಸ್ತ್ರಗಳನ್ನು ಬಳಸಿ ದಾಳಿ ನಡೆಸಿದ ಆರೋಪಗಳಿವೆ. ಈ ಹೊಡೆದಾಟದಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಿರುತೆರೆ ನಟ ಸಂಕೇತ್ ಮೇಸ್ತಾ ಅವರ ಜೊತೆ ನಾಗರಾಜ ಮೇಸ್ತಾ, ಜನ್ನು ಮೇಸ್ತಾ, ಪೃಥ್ವಿ ಶಿವರಾಜ್, ಶಿವರಾಜ್, ಗಗನ್ ಮೇಸ್ತಾ, ಶರತ್ ಮೇಸ್ತಾ, ರಫಿಕ್ ಇತರರು ದಾಳಿ ನಡೆಸಿದ ಬಗ್ಗೆ ದೂರಲಾಗಿದೆ. ಹಲ್ಲೆಗೊಳಗಾದ ತುಕಾರಾಮ ನಾಯ್ಕ ಹಾಗೂ ಸಂಕೇತ್ ಮೇಸ್ತಾ ಸಂಬoಧಿ ನಾಗರಾಜ್ ಮೇಸ್ತಾ ನಡುವೆ ಹಣಕಾಸಿನ ವಿಚಾರವಾಗಿ ಕೆಲ ದಿನಗಳಿಂದ ಜಗಳ ನಡೆಯುತ್ತಿದ್ದು, ಇದೇ ಈ ಹೊಡೆದಾಟಕ್ಕೆ ಕಾರಣ ಎಂಬ ಮಾಹಿತಿಯಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!