• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

August 8, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

August 8, 2026
  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮಳೆ: ಅವಘಡ ನಡೆದರೆ ಅಧಿಕಾರಿಗಳೇ ಹೊಣೆ!

Achyutkumar by Achyutkumar
May 13, 2026
Rain If a disaster occurs the authorities are responsible!
Share on FacebookShare on WhatsappShare on Twitter

`ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ಗುಡ್ಡ ಕುಸಿತ ಹಾಗೂ ನೆರೆ ಅನಾಹುತ ನಡೆಯದ ಹಾಗೇ ಮುನ್ನಚ್ಚರಿಕೆವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಅಧೀನ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

ಬುಧವಾರ ಮಳೆಗಾಲದ ಸಿದ್ಧತೆ ಕುರಿತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದ ಅವರು `ಮಳೆಗಾಲದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಎಲ್ಲಾ ತಹಶೀಲ್ದಾರ ಕಚೇರಿಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಕಂಟ್ರೋಲ್ ರೂಂ ತೆರೆಯಬೇಕು’ ಎಂದು ಸೂಚಿಸಿದರು. ಜೊತೆಗೆ `ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಅರಣ್ಯ, ಹೆಸ್ಕಾಂ, ಬಿ.ಎಸ್.ಎನ್.ಎಲ್ ಕಚೇರಿಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಬೇಕು’ ಎಂದು ತಿಳಿಸಿದರು. ರಾಜ್ಯ ವಿಪತ್ತು ಉಪಶಮನ ನಿಧಿ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳಿಗೆ ಪಂ ರಾಜ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಕ್ಷಣ ಕಾರ್ಯಾದೇಶ ನೀಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು `ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ಈ ತಿಂಗಳೊಳಗೆ ಮುಕ್ತಾಯಗೊಳಿಸಬೇಕು. ರಸ್ತೆಗಳ ಪಕ್ಕದಲ್ಲಿ ಚರಂಡಿ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ಎಚ್ಚರವಹಿಸಬೇಕು’ ಎಂದು ತಾಕೀತು ಮಾಡಿದರು. ಹೆದ್ದಾರಿಯಲ್ಲಿನ ಅಪಾಯಕಾರಿ ಪ್ರದೇಶಗಳಲ್ಲಿ ಸೂಕ್ತ ಎಚ್ಚರಿಕೆ ಫಲಕ, ಬ್ಯಾರಿಕೇಡ್ ಸೇರಿದಂತೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ADVERTISEMENT

`ಶಿರೂರುನಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಈ ತಿಂಗಳ ಅಂತ್ಯದಲ್ಲಿ ಮುಕ್ತಾಯಗೊಳಿಸಲಾಗುತ್ತದೆ. ರಾಷ್ಟಿಯ ಹೆದ್ದಾರಿ ವ್ಯಾಪ್ತಿಯಲ್ಲಿ ಮಳೆ ನೀರು ನಿಲ್ಲದಂತೆ ಡ್ರಜ್ಜಿಂಗ್ ಕೈಗೊಳ್ಳಲಾಗುತ್ತದೆ. ಅಪಾಯಕಾರಿ ಸ್ಥಳಗಳಲ್ಲಿ ನೋ ಪಾರ್ಕಿಂಗ್ ಝೋನ್ ಮಾಡಲಾಗುತ್ತದೆ’ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು. ನೌಕಾನೆಲೆ ವ್ಯಾಪ್ತಿಯ ಪ್ರದೇಶಗಳಲ್ಲಿನ ಗ್ರಾಮಗಳಲ್ಲಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಗದoತೆ ಈಗಾಗಲೇ ಕೈಗೊಂಡಿರುವ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ಮತ್ತು ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡುವಂತೆ ಡೀಸಿ ಸೂಚಿಸಿದರು. ಶಾಲೆ, ಅಂಗನವಾಡಿ, ಕಾಲೇಜುಗಳ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳು ಮತ್ತು ವಿದ್ಯುತ್ ತಂತಿಗಳನ್ನು ತೆರವುಗೊಳಿಸುವ ಕುರಿತಂತೆ ಮತ್ತು ಶಿಥಿಲ ಕಟ್ಟಡಗಳಿದ್ದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಅವರು `ಸುರಕ್ಷತೆ ಕುರಿತಂತೆ ಸಂಬoಧಪಟ್ಟ ಇಲಾಖೆಗಳ ಅಧಿಕಾರಿಗಳು ವರದಿ ನೀಡಬೇಕು. ಈ ಪ್ರದೇಶಗಳಲ್ಲಿ ಯಾವುದೇ ಅವಘಢಗಳು ಸಂಭವಿಸಿದ್ದಲ್ಲಿ ಸಂಬAಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ’ ಎಂದು ಎಚ್ಚರಿಸಿದರು. ಸೇತುವೆಗಳು, ಕಾಲು ಸಂಕಗಳ ದೃಢತೆಯ ಬಗ್ಗೆ ಸಂಬoಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಿದರು.

`ಹೆಸ್ಕಾಂ ವತಿಯಿಂದ ವಿದ್ಯುತ್ ಸಂಪರ್ಕ ಕಡಿತವಾದಲ್ಲಿ ತುರ್ತು ಮರು ಸಂಪರ್ಕಕ್ಕೆ ಅಗತ್ಯವಿರುವ ಉಪಕರಣಗಳು, ವಾಹನಗಳು ಮತ್ತು ಸಿಬ್ಬಂದಿಗಳನ್ನು ಸಿದ್ದವಾಗಿಟ್ಟುಕೊಂಡಿರಬೇಕು. ತುರ್ತು ಸಂದರ್ಭದಲ್ಲಿ ಜಿಲ್ಲಾ ಕಂಟ್ರೋಲ್ ರೂಂ ಗೆ ತಕ್ಷಣ ಮಾಹಿತಿ ನೀಡಬೇಕು. ತುರ್ತು ಸಂದರ್ಭದಲ್ಲಿ ಎಲ್ಲಾ ರಕ್ಷಣಾ ಉಪಕರಣಗಳು ಮತ್ತು ಸಂಪನ್ಮೂಲಗಳು ನೆರವಿಗೆ ದೊರೆಯುವಂತೆ ಸಿದ್ದವಾಗಿಟ್ಟುಕೊಳ್ಳಬೇಕು’ ಎಂದರು. ಅಗ್ನಿಶಾಮಕ ಇಲಾಖೆ ವತಿಯಿಂದ ಎಲ್ಲಾ ಅಗತ್ಯ ಸುರಕ್ಷತಾ ಪರಿಕರಗಳು ಲಭ್ಯವಿರುವಂತೆ ಎಚ್ಚರವಹಿಸಬೇಕು. ಮುಂಗಾರು ಸಮರ್ಪಕ ನಿರ್ವಹಣೆ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಪಾಯಕಾರಿಯಾಗಿ ಕಂಡುಬoದಿರುವ 1,780 ಮರಗಳನ್ನು ಗುರುತಿಸಿ ಸಂಬoಧಪಟ್ಟ ಇಲಾಖೆಗಳ ಅಧಿಕಾರಿಗಳು ವರದಿ ನೀಡಿದ್ದು, ಅರಣ್ಯ ಇಲಾಖೆ ವತಿಯಿಂದ ಈ ಮರಗಳನ್ನು ಪರಿಶೀಲಿಸಿ, ಶೀಘ್ರದಲ್ಲಿ ಅವುಗಳನ್ನು ತೆರವುಗೊಳಿಸುವ ಅಥವಾ ಕೊಂಬೆಗಳನ್ನು ಕತ್ತರಿಸುವ ಕಾರ್ಯವನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು. `ಪ್ರಸ್ತುತ ಜಿಲ್ಲೆಯಲ್ಲಿರುವ ಮಳೆ ಮಾಪನ ಯಂತ್ರಗಳ ದುರಸ್ತಿ/ ಬದಲಾವಣೆ /ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುವ ಕುರಿತಂತೆ ರಾಜ್ಯ ಮಟ್ಟದಲ್ಲಿ ಈಗಾಗಲೇ ಟೆಂಡರ್ ಆಗಿದ್ದು, ಜಿಲ್ಲೆಗೆ ಹಂಚಿಕೆಯಾಗಿರುವ ಏಜೆನ್ಸಿಗಳೊಂದಿಗೆ ಸಮನ್ವಯ ಸಾಧಿಸಿ, ಎಲ್ಲಾ ಮಳೆ ಮಾಪನ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು’ ಎಂದು ಎಲ್ಲಾ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು.

`ಮಾನ್ಸೂನ್ ಅವಧಿಯಲ್ಲಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯ ಮತ್ತು ಸಹಕಾರದಿಂದ ಒಟ್ಟಾಗಿ ಕಾರ್ಯನಿರ್ವಹಿಸುವುದರ ಮೂಲಕ ಮಾನ್ಸೂನ್ ವೇಳೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯವಿರುವ ನೆರವು ಒದಗಿಸಬೇಕು’ ಎಂದರು. `ಸಾರ್ವಜನಿಕರು ಯಾವುದೇ ವಿಪತ್ತು ಸಂದರ್ಭದಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರದಿರುವ ತುರ್ತು ಕಾರ್ಯಚರಣೆ ಕೇಂದ್ರದ ಸಹಾಯವಾಣಿ ಸಂಖ್ಯೆ 94835 11015 ನ್ನು 24*7 ಸಂಪರ್ಕಿಸಿ ಅಗತ್ಯ ನೆರವು ಪಡೆಯಬಹುದು’ ಎಂದ ಅವರು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತೆರದಿರುವ ತಾಲೂಕು ಸಹಾಯವಾಣಿ ಸಂಖ್ಯೆಯ ವಿವರಗಳನ್ನು ಸಾರ್ವಜನಿಕರ ಮಾಹಿತಿಗೆ ನೀಡುವಂತೆ ತಿಳಿಸಿದರು ಸಭೆಯಲ್ಲಿ ಉಪವಿಭಾಗಾಧಿಕಾರಿ ಶ್ರವಣ ಕುಮಾರ್, ಜಿ ಪಂ ಉಪಕಾರ್ಯದರ್ಶಿ ಅಲ್ಲಾ ಭಕ್ಷ್ ಇತರರಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

August 8, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!