• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

  • Home
Wednesday, May 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಡ್ಡಿ ಮಗನ ಮನೆಯಲ್ಲಿ ಭಾರೀ ಶೋಧ!

Achyutkumar by Achyutkumar
May 13, 2026
Massive search conducted at Buddy's son's house!
160
VIEWS
Share on FacebookShare on WhatsappShare on Twitter

ದಾಂಡೇಲಿಯಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ರಿಯಾಜ್ ಲಿಂಬುವಾಲೆ ಮನೆ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದಾರೆ. ಈ ವೇಳೆ ಜನರಿಂದಪಡೆದ ಖಾಲಿ ಚೆಕ್ಕು, ಅನುಮಾನಾಸ್ಪದ ಕಡತ ಹಾಗೂ ಮೀಟರ್ ಬಡ್ಡಿ ಲೆಕ್ಕಾಚಾರದ ಪಟ್ಟಿ ಸಿಕ್ಕಿದೆ.

ADVERTISEMENT

ದಾಂಡೇಲಿ ಗಾಂಧಿನಗರ ಆಶ್ರಯ ಕಾಲೋನಿಯಲ್ಲಿ ರಿಯಾಜ್ ಇಬ್ರಾಹಿಂ ಲಿಂಬುವಾಲೆ ಅವರು ವಾಸವಾಗಿದ್ದಾರೆ. ಚಾಲಕರಾಗಿ ಕೆಲಸ ಮಾಡುವ ಅವರು ಅದಕ್ಕಿಂತಲೂ ಹೆಚ್ಚಿನ ಆದಾಯವನ್ನು ಅನಧಿಕೃತ ಮೂಲದಿಂದ ಸಂಪಾದಿಸುತ್ತಿದ್ದಾರೆ. ಬಡವರಿಗೆ ಕೈಗಡ ಸಾಲ ನೀಡುವ ರಿಯಾಜ್ ಲಿಂಬುವಾಲೆ ಅವರು ಅದಕ್ಕೆ ವಿಪರೀತ ಪ್ರಮಾಣದಲ್ಲಿ ಬಡ್ಡಿ ಆಕರಿಸುವ ಆರೋಪವಿದೆ. ನೀಡಿದ ಹಣಕ್ಕಿಂತಲೂ ಮೂರು ಪಟ್ಟು ಪ್ರಮಾಣದಲ್ಲಿ ಬಡ್ಡಿ ವಸೂಲಿ ಮಾಡುತ್ತಿದ್ದ ಕಾರಣ ಸಾಲಪಡೆದವರು ಅವರ ಬಗ್ಗೆ ಗುಪ್ತ ಮಾಹಿತಿ ನೀಡಿದ್ದು, ಆ ಮಾಹಿತಿ ಆಧಾರದಲ್ಲಿ ಅಧಿಕಾರಿಗಳು ಮನೆ ಶೋಧ ಮಾಡಿದ್ದಾರೆ.

ADVERTISEMENT

ಮೇ 12ರಂದು ಸಹಕಾರಿ ಸಂಘಗಳ ಸಹಾಯಕ ನಿಬಂಧಕಿ ಶ್ರೀದೇವಿ ಕಟ್ಟಿಮನಿ ಅವರ ನೇತ್ರತ್ವದಲ್ಲಿ ರಿಯಾಜ್ ಲಿಂಬುವಾಲೆ ಅವರ ಮನೆ ಮೇಲೆ ದಾಳಿ ನಡೆದಿದೆ. ಸಹಕಾರಿ ಸಂಘಗಳ ಸಿಬ್ಬಂದಿ ಜೊತೆ ಪೊಲೀಸರು-ಪಂಚರು ಸಹ ದಾಳಿಯಲ್ಲಿ ಭಾಗವಹಿಸಿದ್ದಾರೆ. ಇಡೀ ಮನೆ ಶೋಧ ನಡೆಸಿದಾಗ ಅಲ್ಲಿ 12 ಚೆಕ್ಕುಗಳು ಸಿಕ್ಕಿವೆ. ಸಾಲಪಡೆದವರು ಭದ್ರತೆಗಾಗಿ ನೀಡಿದ ಚೆಕ್ಕುಗಳನ್ನು ಅಧಿಕಾರಿಗಳು ವಶಕ್ಕೆಪಡೆದಿದ್ದಾರೆ. ಅದರೊಂದಿಗೆ 13 ಅನುಮಾನಾಸ್ಪದ ಕಾಗದಪತ್ರಗಳು ದೊರೆತಿವೆ. ಆ ಮನೆಯಲ್ಲಿದ್ದ ಬಡ್ಡಿ ವ್ಯವಹಾರ ಲೆಕ್ಕಾಚಾರದ ಡೈರಿಯನ್ನು ಸಹ ಜಪ್ತು ಮಾಡಿದ್ದಾರೆ.

ADVERTISEMENT

ಬರೀ 32 ವರ್ಷದ ರಿಯಾಜ್ ಲಿಂಬುವಾಲೆ ಅವರು ಅನಧಿಕೃತವಾಗಿ ಇಷ್ಟೊಂದು ದೊಡ್ಡ ಪ್ರಮಾಣದ ವ್ಯವಹಾರ ಮಾಡುತ್ತಿರುವುದನ್ನು ನೋಡಿ ಅಧಿಕಾರಿಗಳೇ ಅಚ್ಚರಿವ್ಯಕ್ತಪಡಿಸಿದ್ದಾರೆ. ಕಾನೂನುಬಾಹಿರ ಕೆಲಸ ಮಾಡಿದ ಕಾರಣ ಪಿಸೈ ಅಮೀನಸಾಬ್ ಅತ್ತಾರ್ ದೂರು ದಾಖಲಿಸಿಕೊಂಡು, ತನಿಖೆ ಶುರು ಮಾಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋