• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sing a song Win a prize!

ಹಾಡು ಹಾಡಿ: ಬಹುಮಾನ ಗೆಲ್ಲಿ!

May 14, 2026
Lawyers' sit-in for justice Silence from current and former MLAs!

ನ್ಯಾಯಕ್ಕಾಗಿ ನ್ಯಾಯವಾದಿ ಧರಣಿ: ಹಾಲಿ-ಮಾಜಿ ಶಾಸಕರ ಮೌನ!

May 14, 2026
This day is the same.. Sunny in the morning and rain in the evening!

ಈ ದಿನವೂ ಅಷ್ಟೇ.. ಬೆಳಗ್ಗೆ ಬಿಸಿಲು-ಸಂಜೆ ಮಳೆ!

  • Home
Thursday, May 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಈ ದಿನವೂ ಅಷ್ಟೇ.. ಬೆಳಗ್ಗೆ ಬಿಸಿಲು-ಸಂಜೆ ಮಳೆ!

Achyutkumar by Achyutkumar
May 14, 2026
This day is the same.. Sunny in the morning and rain in the evening!
221
VIEWS
Share on FacebookShare on WhatsappShare on Twitter

ಕಳೆದ ಮೂರು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನದ ವೇಳೆ ಮಳೆಯಾಗುತ್ತಿದೆ. ಗುರುವಾರವೂ ಸಂಜೆ ವೇಳೆ ಜಿಲ್ಲೆಯ ಐದು ತಾಲೂಕುಗಳಲ್ಲಿ ಜೋರು ಮಳೆಯಾಗುವ ಲಕ್ಷಣಗಳಿವೆ.

ADVERTISEMENT

ಹಮಾಮಾನ ಮುನ್ಸೂಚನಾ ನಕ್ಷೆಯ ಪ್ರಕಾರ ಕರಾವಳಿ ಹಾಗೂ ಮಲೆನಾಡು ಭಾಗದ ಅನೇಕ ಕಡೆ ಮೇ 14ರ ಮಧ್ಯಾಹ್ನ ಗುಡುಗುಸಹಿತ ಮಳೆಯಾಗಲಿದೆ. ಶಿರಸಿ, ಸಿದ್ದಾಪುರ, ಮುಂಡಗೋಡ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಲ್ಲಿ ಮಧ್ಯಾಹ್ನದ ನಂತರ ಮಳೆಯಾಗುವ ಲಕ್ಷಣಗಳು ಹೆಚ್ಚಿವೆ. ಮೇ 15ರ ಬೆಳಗಿನವರೆಗೂ ಉತ್ತರ ಕನ್ನಡದ ಒಳನಾಡಿನ ಭಾಗಗಳಲ್ಲಿ ಮಿಂಚಿನ ಸಾಂದ್ರತೆಗಳಿವೆ. ಮಲೆನಾಡು ಪ್ರದೇಶಗಳಾದ ಶಿರಸಿ, ಸಿದ್ದಾಪುರ ಮತ್ತು ಮುಂಡಗೋಡ ತಾಲೂಕುಗಳಲ್ಲಿ ಗುಡುಗುಸಹಿತ ಭಾರೀ ಪ್ರಮಾಣದ ಮಿಂಚಿನ ಜೊತೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಲ್ಲಿ ಸಮುದ್ರದ ತೇವಾಂಶದೊAದಿಗೆ ಮಿಂಚಿನ ಆರ್ಭಟ ಹೆಚ್ಚಿರಲಿದೆ ಎಂದು ವೈಜ್ಞಾನಿಕ ಸಮೀಕ್ಷೆ ಹೇಳಿದೆ.

ADVERTISEMENT

`ಮಿಂಚು ಬರುವಾಗ ಎತ್ತರದ ಮರಗಳು ಅಥವಾ ವಿದ್ಯುತ್ ಕಂಬಗಳ ಕೆಳಗೆ ನಿಲ್ಲಬೇಡಿ’ ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಗುಡುಗು ಆರಂಭವಾದಾಗ ಟಿವಿ, ಫ್ರಿಡ್ಜ್ ಮುಂತಾದ ವಿದ್ಯುತ್ ಚಾಲಿತ ಉಪಕರಣಗಳ ಪ್ಲಗ್‌ಗಳನ್ನು ತೆಗೆಯುವುದು ಸೂಕ್ತ. ಗದ್ದೆ ಅಥವಾ ತೋಟಗಳಲ್ಲಿ ಕೆಲಸ ಮಾಡುವವರು ತಕ್ಷಣವೇ ಸುರಕ್ಷಿತ ಕಟ್ಟಡಗಳ ಒಳಗೆ ತೆರಳುವುದು ಒಳಿತು. ಕೆರೆ, ಹಳ್ಳ ಅಥವಾ ನೀರಿರುವ ಪ್ರದೇಶಗಳ ಸಮೀಪ ಸುಳಿಯುವುದು ಸಹ ಅಪಾಯಕಾರಿ. ಇನ್ನೂ, ಮಳೆ ಮತ್ತು ಮಿಂಚಿನ ವೇಳೆ ವಾಹನಗಳನ್ನು ಬಯಲು ಪ್ರದೇಶದಲ್ಲಿ ನಿಲ್ಲಿಸುವುದು ಸುರಕ್ಷಿತ. ಸದ್ಯ ಜಿಲ್ಲೆಯ ಉಳಿದ ತಾಲೂಕುಗಳಲ್ಲಿಯೂ ಸಾಧಾರಣ ಮಿಂಚು-ಮಳೆ ಕಾಣಿಸುವ ಸಾಧ್ಯತೆಗಳಿವೆ.

ADVERTISEMENT

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sing a song Win a prize!

ಹಾಡು ಹಾಡಿ: ಬಹುಮಾನ ಗೆಲ್ಲಿ!

May 14, 2026
Lawyers' sit-in for justice Silence from current and former MLAs!

ನ್ಯಾಯಕ್ಕಾಗಿ ನ್ಯಾಯವಾದಿ ಧರಣಿ: ಹಾಲಿ-ಮಾಜಿ ಶಾಸಕರ ಮೌನ!

May 14, 2026
This day is the same.. Sunny in the morning and rain in the evening!

ಈ ದಿನವೂ ಅಷ್ಟೇ.. ಬೆಳಗ್ಗೆ ಬಿಸಿಲು-ಸಂಜೆ ಮಳೆ!

May 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋