• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

SSLC: ಪಾರದರ್ಶಕ ಪರೀಕ್ಷೆಗೆ ಸೂಚನೆ

Achyutkumar by Achyutkumar
May 16, 2026
SSLC Notification for Transparent Exam
Share on FacebookShare on WhatsappShare on Twitter

`ಮೇ 18ರಿಂದ 23ರವರೆಗೆ ನಡೆಯುವ SSLC ಪರೀಕ್ಷೆ – 2 ನಡೆಯಲಿದ್ದು, ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು’ ಎಂದು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವಭಾವಿ ಸಭೆ ನಡೆಸಿದ ಅವರು `ಅತ್ಯಂತ ಶಿಸ್ತಿನಿಂದ ಪರೀಕ್ಷೆ ನಡೆಸಬೇಕು’ ಎಂದು ಹೇಳಿದ್ದಾರೆ.
` ಎಸ್ ಎಸ್ ಎಲ್ ಸಿ ಪರೀಕ್ಷೆ-ಗೆ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ಒಟ್ಟು 1,773 ವಿದ್ಯಾರ್ಥಿಗಳು ಹಾಜರಾಗಲಿದ್ದು, ಇದಕ್ಕಾಗಿ 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸವೇಕು. ಪರೀಕ್ಷಾ ಪಾವಿತ್ರö್ಯತೆಯನ್ನು ಕಾಪಾಡಬೇಕು’ ಎಂದು ಸೂಚಿಸಿದ್ದಾರೆ.

ADVERTISEMENT

`ಪರೀಕ್ಷಾ ಕೇಂದ್ರಗಳಿಗೆ ವಿಕ್ಷಣಾಧಿಕಾರಿಗಳನ್ನು ನೇಮಕ ಮಾಡಬೇಕು, ವೆಬ್ ಕಾಸ್ಟಿಂಗ್ ವ್ಯವಸ್ಥೆ ಸಮರ್ಪಕವಾಗಿರಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಬಸ್‌ಗಳ ಕೊರತೆಯಾಗದ ಹಾಗೇ ನೋಡಿಕೊಳ್ಳಬೇಕು. ವಿದ್ಯುತ್ ಸಮಸ್ಯೆಗೂ ಅವಕಾಶ ಕೊಡಬಾರದು’ ಎಂದರು. `ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆಗಳು ದೋಷರಹಿತವಾಗಿ ನಡೆಯುವಂತೆ ತಮಗೆ ವಹಿಸಲಾಗಿರುವ ಕರ್ತವ್ಯ ನಿರ್ವಹಿಸಬೇಕು’ ಎಂದರು.
ಈ ಸಭೆಯಲ್ಲಿ ಶಿಕ್ಷಣಾಧಿಕಾರಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡೆಲ್ ಅಧಿಕಾರಿಶುಭಾ ನಾಗೇಂದ್ರ ನಾಯಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಮತ್ತು ವರ್ಚುವಲ್ ಮೂಲಕ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಹಾಜರಿದ್ದರು.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

August 8, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!