• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮರಿ ಪುಡಾರಿಗೆ ಅಯ್ಯಪ್ಪ ಮಾಲೆಯೇ ಶ್ರೀರಕ್ಷೆ!

Achyutkumar by Achyutkumar
May 17, 2026
Ayyappa garland is the protection for the newborn!
Share on FacebookShare on WhatsappShare on Twitter

ಅವರಿವರನ್ನು ಕಾಡಿಸಿ-ಪೀಡಿಸಿ ಹಣ ವಸೂಲಿ ಮಾಡುವುದರ ಜೊತೆ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿಯೇ ಅನೇಕರನ್ನು ಬೆದರಿಸುತ್ತಿದ್ದ ಹಳಿಯಾಳದ ರಾಕೇಶ ವಾಲೇಕರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಜಯಂತವಾಣಿ ಅವರಿಗೆ ಬೆದರಿಕೆ ಒಡ್ಡಿ ಗೋವಾದಲ್ಲಿ ಅಡಗಿಕೊಂಡಿದ್ದ ರಾಕೇಶ ವಾಲೇಕರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಹಳಿಯಾಳ ಪಟ್ಟಣದ ಚವ್ಹಾಣ ಪ್ಲಾಟಿನಲ್ಲಿ ವಾಸವಾಗಿರುವ ರಾಕೇಶ ವಾಲೇಕರ ಅವರು ಸಾಕಷ್ಟು ಜನರನ್ನು ಬೆದರಿಸಿದ್ದರು. ಬೆದರಿಕೆಗೆ ಒಳಗಾದವರ ಬೆದರಿಕೆಯಿಂದ ರಕ್ಷಿಸಿಕೊಳ್ಳುವುದಕ್ಕಾಗಿ ಅವರು ಅಯ್ಯಪ್ಪ ಸ್ವಾಮಿಯ ಮೊರೆ ಹೋಗಿದ್ದರು. ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿಯೇ ಅವರು ಅಮಾಯಕರನ್ನು ಹೆದರಿಸುತ್ತಿದ್ದರು. ವರ್ಷವಿಡೀ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುವುದರ ಮೂಲಕ ಹೊಡೆದಾಟಕ್ಕೆ ಬರುವವರಿಂದಲೂ ಅವರು ತಪ್ಪಿಸಿಕೊಳ್ಳುತ್ತಿದ್ದರು. ರಾಕೇಶ ವಾಲೇಕರ ಅವರಿಗೆ ಕೆಟ್ಟದಾಗಿ ಬೈಯ್ಯಲು ಬಂದವರು ಸಹ ಅಯ್ಯಪ್ಪ ಸ್ವಾಮಿ ವೇಷ ನೋಡಿ ಕೈ ಮುಗಿದು ಹೋಗುತ್ತಿದ್ದರು.

ADVERTISEMENT

2024ರಲ್ಲಿ ಕಾನ್ವೆಂಟ್ ರೋಡ್ ನಿವಾಸಿ ರಾಹುಲ್ ಜಯವಂತವಾಣಿ ಅವರನ್ನು ರಾಕೇಶ ವಾಲೇಕರ್ ಅವರು ಬೆದರಿಸಿದ್ದರು. `1ಲಕ್ಷ ರೂ ಹಣ ಕೊಡು’ ಎಂದು ರಾಕೇಶ ವಾಲೇಕರ್ ದುಂಬಾಲು ಬಿದ್ದಿದ್ದು, ಅದನ್ನು ನೀಡದ ಕಾರಣ ಬೈಕ್ ಅಪಹರಿಸಿಕೊಂಡು ಹೋಗಿದ್ದರು. ಅದಾದ ನಂತರ ಕೊಲೆ ಮಾಡುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದರು. ಈ ಬಗ್ಗೆ ರಾಹುಲ್ ಜಯಂತವಾಣಿ ಅವರು ನೀಡಿದ ದೂರಿನ ಅನ್ವಯ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದು, ಅದಾದ ನಂತರ ರಾಕೇಶ್ ವಾಲೇಕರ್ ಊರು ಬಿಟ್ಟು ಪರಾರಿಯಾಗಿದ್ದರು.

ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆಯಾದರೂ ರಾಕೇಶ್ ವಾಲೇಕರ್ ವಿಚಾರಣೆಗೆ ಬಂದಿರಲಿಲ್ಲ. ಈ ಹಿನ್ನಲೆ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದ್ದು, ಪೊಲೀಸರು ಆರೋಪಿಗಾಗಿ ತೀವೃ ಶೋಧ ಶುರು ಮಾಡಿದರು. ಮೇ 16ರಂದು ರಾಕೇಶ್ ವಾಲೇಕರ್ ಅವರು ಗೋವಾದ ಪೊಂಡಾದಿAದ ಹಳಿಯಾಳಕ್ಕೆ ಬರುತ್ತಿರುವ ಮಾಹಿತಿ ಆಧರಿಸಿ ವಿಶೇಷ ಕಾರ್ಯಾಚರಣೆ ನಡೆಸಿದರು. ನಾಲ್ಕು ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ವೇಷ ಮರೆಸಿಕೊಂಡಿದ್ದ ರಾಕೇಶ್ ವಾಲೇಕರ್ ಸಿಕ್ಕಿಬಿದ್ದರು. ಅನಮೋಡ ಚೆಕ್‌ಪೋಸ್ಟ್ನಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದರು. ಹಳಿಯಾಳ ಡಿವೈಎಸ್ಪಿ ಶಿವಾನಂದ ಮದರಕಂಡಿ ಮತ್ತು ಸಿಪಿಐ ಜಯಪಾಲ್ ಪಾಟೀಲ್ ಅವರ ಮುಂದಾಳತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪಿಸೈ ಬಸವರಾಜ ಮಬನೂರ, ಕೃಷ್ಣಾ ಅರಕೇರಿ ಜೊತೆ ಸಿಬ್ಬಂದಿ ಮಹಮ್ಮದ್ ಹನೀಪ್ ಮುಲ್ಲಾ, ಸಂತೋಷ ಡಿ ಉರ್ಮಿ, ರಾಘವೇಂದ್ರ ಕೆರವಾಡ ಆರೋಪಿ ಬಂಧನಕ್ಕೆ ಶ್ರಮಿಸಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

August 8, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!