• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜಲಕ್ರೀಡೆ ಜೊತೆ ಪ್ರಿ ವೆಡ್ಡಿಂಗ್ ಶೂಟ್ ಸಹ ನಿಷೇಧ: ಈ ಕ್ಷಣದಿಂದಲೇ ಜಾರಿ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಹೊನ್ನಾವರದ ಪ್ರಮುಖ ಪ್ರವಾಸೋದ್ಯಮ ಆಕರ್ಷಣೆಯಾಗಿದ್ದ ನದಿ ನೀರಿನ `ಪ್ರೀ ವೆಡ್ಡಿಂಗ್ ಶೂಟ್’ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅದರೊಂದಿಗೆ ಈ ಕ್ಷಣದಿಂದಲೇ ಜಿಲ್ಲೆಯಲ್ಲಿನ ಎಲ್ಲಾ ಜಲಕ್ರೀಡಾ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮುಖ್ಯ ಕಡಲತೀರ, ಓಂ ಬೀಚ್, ಕುಡ್ಲೆ ಬೀಚ್, ಹಾಫ್‌ಮೂನ್ ಬೀಚ್, ಪ್ಯಾರಡೈಸ್ ಬೀಚ್, ಭಟ್ಕಳದ ಮುರುಡೇಶ್ವರ ಬೀಚ್ ಮತ್ತು ಕಾರವಾರ ಕಡಲತೀರದಲ್ಲಿ ಪ್ರವಾಸಿ ಬೋಟಿಂಗ್ ಹಾಗೂ ಜಲಸಾಹಸ ಕ್ರೀಡೆ ಚಟುವಟಿಕೆಗೆ ಪ್ರವಾಸೋದ್ಯಮ ಇಲಾಖೆಯಿಂದ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿತ್ತು. ಮುರುಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಚಟುವಟಿಕೆ ನಡೆಸಲೂ ಅನುಮತಿ ನೀಡಲಾಗಿತ್ತು. ಹಾಗೆಯೇ ಕುಮಟಾ ತಾಲೂಕಿನ ತದಡಿ ಅಘನಾಶಿನಿ ನದಿ ತೀರ, ಹೊನ್ನಾವರ ಮತ್ತು ಕಾಸರಕೋಡು ಭಾಗದ ಶರಾವತಿ ಹಿನ್ನೀರಿನಲ್ಲಿ ಪ್ರವಾಸಿ ಬೋಟಿಂಗ್ ಚಟುವಟಿಕೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಸದ್ಯ ಅದೆಲ್ಲವನ್ನು ಸ್ಥಗಿತಗೊಳಿಸಲಾಗಿದೆ.

ADVERTISEMENT

ಹವಾಮಾನ ವೈಪರಿತ್ಯ ಹಾಗೂ ಮಳೆಗಾಲದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳನ್ನು ನಿರ್ಬಂಧಿಸಲಾಗಿದೆ. ಮೇ 19ರಿಂದ ಮಳೆಗಾಲ ಮುಗಿಯುವವರೆಗೂ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಗಳಲ್ಲಿನ ಎಲ್ಲಾ ಜಲ ಕ್ರೀಡಾ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಹೀಗಾಗಿ ಬೋಟಿಂಗ್, ಸ್ಕೂಬಾ ಡೈವಿಂಗ್ ಸೇರಿದಂತೆ ಎಲ್ಲ ಬಗೆಯ ನೀರಿನ ಆಟಗಳಿಗೆ ಕಡಿವಾಣ ಬಿದ್ದಿದೆ. ನದಿ ನೀರಿನಲ್ಲಿ ದೋಣಿಗಳ ಮೂಲಕ ಪ್ರೀ-ವೆಡ್ಡಿಂಗ್ ಸೆಟ್‌ಗಳ ಅಳವಡಿಕೆಗೂ ನಿರ್ಬಂಧವಿಧಿಸಲಾಗಿದೆ.

ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ. ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಮಳೆಗಾಲ ಮುಗಿಯುವವರೆಗೂ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ ಜಲಾಸಾಹಸ ಕ್ರಿಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ನಿಷೇಧದ ಆದೇಶ ಹೊರಡಿಸಿದೆ.ನೀರಲ್ಲಿ ಮೋಜು ಮಸ್ತಿ ಮಾಡಲೆಂದೇ ಜಿಲ್ಲೆಗೆ ಹೆಚ್ಚಾಗಿ ಆಗಮಿಸುತ್ತಿದ್ದ ಹಾಗೂ ನದಿ ನೀರಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಗ್ರಾಫಿಗಾಗಿ ಹಾತೊರೆಯುತ್ತಿದ್ದವರಿಗೆ ನಿರಾಸೆಯಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!