• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Depressed KLE doctor WhatsApp message before death!

ಖಿನ್ನತೆಗೆ ಒಳಗಾದ KLE ವೈದ್ಯ: ಸಾವಿಗೂ ಮುನ್ನ ವಾಟ್ಸಪ್ ಸಂದೇಶ!

May 22, 2026
Festive game: Police menace in Sirsi-Yellapur too!

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

May 22, 2026
Youth Congress protests led by elders!

ಯುವ ಕಾಂಗ್ರೆಸ್ ಪ್ರತಿಭಟನೆಗೆ ಹಿರಿಯರ ನಾಯಕತ್ವ!

  • Home
Friday, May 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆ ಅಪ್ರಾಪ್ತ ಅಮಾಯಕನಲ್ಲ!

Achyutkumar by Achyutkumar
May 21, 2026
374
VIEWS
Share on FacebookShare on WhatsappShare on Twitter

ಭಟ್ಕಳದ ಕಾಲೇಜು ವಿದ್ಯಾರ್ಥಿಯೊಬ್ಬ ಅನೇಕರ ಆಧಾರ್ ಕಾರ್ಡ ಸಂಗ್ರಹಿಸಿ ಅದನ್ನು ದುರುಪಯೋಗಪಡಿಸಿಕೊಂಡಿರುವುದು ಗೊತ್ತಾಗಿದೆ. ಸ್ನೇಹಿತನ ಮೊಬೈಲ್ ಸಂಖ್ಯೆ ಬಳಸಿ ಅದರಿಂದ ಟೆಲಿಗ್ರಾಂ ಖಾತೆ ತೆರೆದ ಅಪ್ರಾಪ್ತ ಅಲ್ಲಿ ಆಧಾರ್ ಕಾರ್ಡ ಹಾಗೂ ಇನ್ನಿತರ ಮಾಹಿತಿ ಹಂಚಿಕೊoಡಿದ್ದು, ಜನರ `ವಿಶ್ವಾಸ’ಕ್ಕೆ ದಕ್ಕೆ ತಂದ ಆತನ ವಿರುದ್ಧ ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.

ADVERTISEMENT

ಹಾವೇರಿಯ ವಿಶ್ವಾಸಘಾತಕ ಪಾಟೀಲ್ (ಅಪ್ರಾಪ್ತನ ಹೆಸರು ಬದಲಿಸಿದೆ) ಗೌಡಪಾಟೀಲ್ ಅವರು ಭಟ್ಕಳ ಶಿರಾಲಿ ಗುಮ್ಮನಹತ್ಲುವಿನ ಬಳಿ ವಾಸವಾಗಿದ್ದಾರೆ. 17 ವರ್ಷದ ಅವರು ಕಾಲೇಜು ವಿದ್ಯಾರ್ಥಿಯಾಗಿದ್ದು, ಹೆಬಳೆ ವರಕೊಡ್ಲುವಿನ ಹೊನಗದ್ದೆಯ ರಿತೀಶ್ ದೇವಿದಾಸ ನಾಯ್ಕ ಅವರ ಸ್ನೇಹ ಸಂಪಾದಿಸಿದ್ದಾರೆ. ಸ್ನೇಹಿತನ ಮೊಬೈಲ್‌ಪಡೆದು ಅವರ ಮೊಬೈಲ್ ಸಂಖ್ಯೆ ಆಧಾರದಲ್ಲಿ ಟೆಲಿಗ್ರಾಂ ಐಡಿಯೊಂದನ್ನು ರಚಿಸಿದ್ದಾರೆ. ಆ ಐಡಿ ಮೂಲಕ ವಿವಿಧ ವಿದ್ವಂಸಕ ಕೃತ್ಯಗಳನ್ನು ಮಾಡಿದ್ದಾರೆ.

ADVERTISEMENT

ಜನರ ಖಾಸಗಿ ಮಾಹಿತಿ ಹಾಗೂ ಆಧಾರ್ ಕಾರ್ಡ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಪೊಲೀಸರು ನೋಡಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯ ಪಿಸೈ ವೆಂಕಟೇಶ ಮುರನಾಳ ಅವರು ಈ ಬಗ್ಗೆ ತನಿಖೆ ನಡೆಸಿದಾಗ ವಿಶ್ವಾಸಘಾತಕ ಎದುರಾಗಿದ್ದು, ಆತ ಮಾಡಿದ ಕೃತ್ಯಗಳೆಲ್ಲವೂ ಬಯಲಾಗಿದೆ. ಸ್ನೇಹಿತನ ಮೊಬೈಲ್ ಸಂಖ್ಯೆ ದುರುಪಯೋಗಪಡಿಸಿಕೊಂಡ ಆ ಅಪ್ರಾಪ್ತ ಅದಾದ ನಂತರ ಜನರ ವಿವಿಧ ಮಾಹಿತಿಗಳನ್ನು ಸಂಗ್ರಹಿಸಿ ದುರುಪಯೋಗಪಡಿಸುವ ಪ್ರಯತ್ನ ನಡೆಸಿದ ಕಾರಣ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಆ ಅಪ್ರಾಪ್ತ ಜನರ ಆಧಾರ್ ಕಾರ್ಡ ಹಾಗೂ ಇನ್ನಿತರ ಮಾಹಿತಿಯನ್ನು ನಕಲಿ ಐಡಿ ಮೂಲಕ ಹಂಚಿದ್ದು ಏಕೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Depressed KLE doctor WhatsApp message before death!

ಖಿನ್ನತೆಗೆ ಒಳಗಾದ KLE ವೈದ್ಯ: ಸಾವಿಗೂ ಮುನ್ನ ವಾಟ್ಸಪ್ ಸಂದೇಶ!

May 22, 2026
Festive game: Police menace in Sirsi-Yellapur too!

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

May 22, 2026
Youth Congress protests led by elders!

ಯುವ ಕಾಂಗ್ರೆಸ್ ಪ್ರತಿಭಟನೆಗೆ ಹಿರಿಯರ ನಾಯಕತ್ವ!

May 22, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋