• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Depressed KLE doctor WhatsApp message before death!

ಖಿನ್ನತೆಗೆ ಒಳಗಾದ KLE ವೈದ್ಯ: ಸಾವಿಗೂ ಮುನ್ನ ವಾಟ್ಸಪ್ ಸಂದೇಶ!

May 22, 2026
Festive game: Police menace in Sirsi-Yellapur too!

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

May 22, 2026
Youth Congress protests led by elders!

ಯುವ ಕಾಂಗ್ರೆಸ್ ಪ್ರತಿಭಟನೆಗೆ ಹಿರಿಯರ ನಾಯಕತ್ವ!

  • Home
Friday, May 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯುವ ಕಾಂಗ್ರೆಸ್ ಪ್ರತಿಭಟನೆಗೆ ಹಿರಿಯರ ನಾಯಕತ್ವ!

Achyutkumar by Achyutkumar
May 22, 2026
Youth Congress protests led by elders!
212
VIEWS
Share on FacebookShare on WhatsappShare on Twitter

ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಯಲ್ಲಾಪುರ ಹಾಗೂ ಮುಂಡಗೋಡದಲ್ಲಿ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿದೆ. ಯುವಕರಿಗಿಂತಲೂ ಹೆಚ್ಚಿನದಾಗಿ ಹಿರಿಯ ಕಾಂಗ್ರೆಸ್ಸಿಗರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ADVERTISEMENT

ಇಂಧನ ಬೆಲೆ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವನ್ನು ಪ್ರತಿಭಟನಾಕಾರರು ವಿರೋಧಿಸಿದರು. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧವೂ ಪ್ರತಿಭಟನಾಕಾರರು ಮಾತನಾಡಿದರು. ಯಲ್ಲಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಭಾಷಣ ಮಾಡಿದ್ದು, `ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರಕ್ಕೊಳಗಾಗಿದೆ’ ಎಂಬ ಆತಂಕವ್ಯಕ್ತಪಡಿಸಿದರು. `ವಿದ್ಯಾರ್ಥಿಗಳು ಹಗಲಿರುಳು ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟ ವ್ಯವಸ್ಥೆಯಿಂದ ಅವರ ಕನಸುಗಳಿಗೆ ಧಕ್ಕೆಯಾಗಿದೆ’ ಎಂದವರು ಆಕ್ರೋಶದ ಮಾತುಗಳನ್ನಾಡಿದರು. ಮುಂಡಗೋಡದಲ್ಲಿ ಪ್ರವಾಸಿ ಮಂದಿರದಿAದ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಅಲ್ಲಿಯೂ ಪ್ರತಿಭಟನಾಕಾರರು ನೀಟ್ ಪರೀಕ್ಷೆ ರದ್ದತಿಯಿಂದಾಗಿ ಯುವಕರಿಗೆ ಆದ ಅನ್ಯಾಯದ ಬಗ್ಗೆ ಅಸಮಧಾನವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ADVERTISEMENT

ಮುಂಡಗೋಡದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಮಹಿಳಾ ಘಟಕದ ಅಧ್ಯಕ್ಷೆ ಶಾರದಾಬಾಯಿ ರಾಠೋಡ, ಪ್ರಮುಖರಾದ ಸಲ್ಮಾ ಕಿರಣ್ ಶೇರಖಾನೆ, ರಾಜು ಕುಟ್ರಿ, ರಜಾಖಾನ್ ಪಠಾಣ್, ಗೌಸಮೋದ್ದಿನ್ ಮಕಾಂದರ, ಜೈನು ಬೆಂಡಿಗೇರಿ, ಕಿರಣ್ ಶೇರಖಾನೆ ಪ್ರತಿಭಟನೆಯ ನೇತ್ರತ್ವವಹಿಸಿದ್ದರು. ಯಲ್ಲಾಪುರದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿ ಎಸ್. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್ ಕೆ ಭಟ್, ಪ್ರಮುಖರಾದ ರವಿ ಭಟ್ ಬರಗದ್ದೆ, ನರಸಿಂಹ ನಾಯ್ಕ, ಉಲ್ಲಾಸ್ ಶಾನಭಾಗ, ಫೈರೋಜ್ ಶೇಖ್, ಅಮೋಧ ಶಿರಸಿಕರ್, ವಿಶ್ವಾಸ್ ನಾಯ್ಕ, ಗಣೇಶ ಹೆಗಡೆ, ಮಹೇಶ್ ನಾಯ್ಕ, ಪೂಜಾ ನೇತ್ರೇಕರ, ಸರಸ್ವತಿ ಗುನಗಾ, ಮುಷರತ್ ಖಾನ್ ಇತರರು ಮುಂದಾಳತ್ವವಹಿಸಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Depressed KLE doctor WhatsApp message before death!

ಖಿನ್ನತೆಗೆ ಒಳಗಾದ KLE ವೈದ್ಯ: ಸಾವಿಗೂ ಮುನ್ನ ವಾಟ್ಸಪ್ ಸಂದೇಶ!

May 22, 2026
Festive game: Police menace in Sirsi-Yellapur too!

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

May 22, 2026
Youth Congress protests led by elders!

ಯುವ ಕಾಂಗ್ರೆಸ್ ಪ್ರತಿಭಟನೆಗೆ ಹಿರಿಯರ ನಾಯಕತ್ವ!

May 22, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋