• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Depressed KLE doctor WhatsApp message before death!

ಖಿನ್ನತೆಗೆ ಒಳಗಾದ KLE ವೈದ್ಯ: ಸಾವಿಗೂ ಮುನ್ನ ವಾಟ್ಸಪ್ ಸಂದೇಶ!

May 22, 2026
Festive game: Police menace in Sirsi-Yellapur too!

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

May 22, 2026
Youth Congress protests led by elders!

ಯುವ ಕಾಂಗ್ರೆಸ್ ಪ್ರತಿಭಟನೆಗೆ ಹಿರಿಯರ ನಾಯಕತ್ವ!

  • Home
Friday, May 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಖಿನ್ನತೆಗೆ ಒಳಗಾದ KLE ವೈದ್ಯ: ಸಾವಿಗೂ ಮುನ್ನ ವಾಟ್ಸಪ್ ಸಂದೇಶ!

Achyutkumar by Achyutkumar
May 22, 2026
Depressed KLE doctor WhatsApp message before death!
340
VIEWS
Share on FacebookShare on WhatsappShare on Twitter

ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿದ್ದ ಅಂಕೋಲಾ ಮೂಲದ ಡಾ ದಿನೇಶ ಭಟ್ಕಳ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಅವರು ಸಾವನಪ್ಪಿದ್ದಾರೆ. ಸಾವಿಗೂ ಮುನ್ನ ಅವರು ಕೆಎಲ್‌ಇ ಮಾಜಿ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ವಾಟ್ಸಪ್ ಮೆಸೆಜ್ ಮಾಡಿದ್ದಾರೆ.

ADVERTISEMENT

ಡಾ ದಿನೇಶ ಭಟ್ಕಳ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದವರಾಗಿದ್ದು, ಅಂಕೋಲಾದಲ್ಲಿರುವ ಕೆಎಲ್‌ಇ ಸಂಸ್ಥೆಗೆ ಆಡಳಿತಾಧಿಕಾರಿಯೂ ಆಗಿದ್ದರು. 79 ವರ್ಷದ ಅವರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ನಾಲ್ಕು ತಿಂಗಳ ಹಿಂದೆ ಅವರಿಗೆ ಈ ಸಮಸ್ಯೆಯಿರುವುದು ಗೊತ್ತಾಗಿತ್ತು. ಚಿಕಿತ್ಸೆಗೆ ಒಳಗಾಗಿದ್ದ ಅವರು ಈಚೆಗೆ ಬೆಳಗಾವಿಯ ಮನೆಗೆ ಬಂದು ವಾಸವಾಗಿದ್ದರು. ತಮ್ಮ ವೈಯಕ್ತಿಕ ರಕ್ಷಣೆಗಾಗಿ ಅವರು ಪಿಸ್ತೂಲುಪಡೆದಿದ್ದು, ಅದೇ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಸಾವನಪ್ಪಿದ್ದಾರೆ.

ADVERTISEMENT

ಬೆಳಗಾವಿಯ ಟಿಳಕವಾಡಿಯ ಮಂಡೋಲಿ ರಸ್ತೆಯಲ್ಲಿ ಮನೆ ಮಾಡಿಕೊಂಡು ಅಲ್ಲಿಯೇ ಡಾ ದಿನೇಶ ಭಟ್ಕಳ ಅವರು ಕುಟುಂಬಸ್ಥರೊAದಿಗೆ ವಾಸವಿದ್ದರು. ಶ್ವಾಸಕೋಶ ಕ್ಯಾನ್ಸರ್ ಕಾರಣ ಅವರು ಅಸಾಧಾರಣ ನೋವು ಅನುಭವಿಸಿದ್ದು, ಅದೇ ನೋವಿನಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆ ನೋವಿನ ಬಗ್ಗೆ ಅವರು ಆಗಾಗ ಸ್ನೇಹಿತರಲ್ಲಿಯೂ ಹೇಳಿದ ನಿದರ್ಶನಗಳಿವೆ. ಶುಕ್ರವಾರ ಬೆಳಗ್ಗೆ ಎದ್ದ ತಕ್ಷಣ ದಿನೇಶ್ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಈ ವೇಳೆ ಅವರು ತಮ್ಮ ಹಿತೈಷಿಗಳು ಹಾಗೂ ಮಾರ್ಗದರ್ಶಕರಿಗೆ ವಾಟ್ಸಪ್ ಸಂದೇಶ ರವಾನಿಸಿದ್ದಾರೆ. ಅದರಲ್ಲಿ ಕೆಎಲ್‌ಇ ಮಾಜಿ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆಯವರಿಗೂ ಸಹ ವಾಟ್ಸಪ್ ಸಂದೇಶ ಕಳಿಸಿದ್ದಾರೆ.

ADVERTISEMENT

‘ನನಗೆ ನೀವು ಇಷ್ಟು ವರ್ಷ ಸಹಾಯ ಮಾಡಿದ್ದೀರಿ. ಆದರೆ, ನನಗೆ ತೀವ್ರವಾದ ಎದೆ ನೋವಿದೆ. ನಾನು ನೋವಿನಿಂದ ಬೇಸತ್ತು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಮಾಡಿ. ನಗರ ಪೊಲೀಸ್ ಆಯುಕ್ತರಿಗೂ ಮಾಹಿತಿ ನೀಡಿ’ ಎಂದು ಅವರು ಸಂದೇಶ ಕಳುಹಿಸಿ ಸಾವನಪ್ಪಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Depressed KLE doctor WhatsApp message before death!

ಖಿನ್ನತೆಗೆ ಒಳಗಾದ KLE ವೈದ್ಯ: ಸಾವಿಗೂ ಮುನ್ನ ವಾಟ್ಸಪ್ ಸಂದೇಶ!

May 22, 2026
Festive game: Police menace in Sirsi-Yellapur too!

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

May 22, 2026
Youth Congress protests led by elders!

ಯುವ ಕಾಂಗ್ರೆಸ್ ಪ್ರತಿಭಟನೆಗೆ ಹಿರಿಯರ ನಾಯಕತ್ವ!

May 22, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋