• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಜಾಗ ಖರೀದಿಸಿದವರು ನೆಮ್ಮದಿಯನ್ನು ಕದ್ದರು!

May 23, 2026
A big fight over a small matter!

ಸಣ್ಣ ವಿಷಯಕ್ಕೆ ದೊಡ್ಡ ಹೊಡೆದಾಟ!

May 23, 2026
Deportation for child prostitutes!

ಮರಿ ಪುಡಾರಿಗಳಿಗೆ ಗಡಿಪಾರು ಶಿಕ್ಷೆ!

  • Home
Saturday, May 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮರಿ ಪುಡಾರಿಗಳಿಗೆ ಗಡಿಪಾರು ಶಿಕ್ಷೆ!

Achyutkumar by Achyutkumar
May 23, 2026
Deportation for child prostitutes!
232
VIEWS
Share on FacebookShare on WhatsappShare on Twitter

ಮುರುಡೇಶ್ವರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಪದೇ ಪದೇ ಹೊಡೆದಾಟದಲ್ಲಿ ಭಾಗಿಯಾಗುತ್ತಿದ್ದ ಶೇಖರ ನಾಯ್ಕ ಹಾಗೂ ಮಿಥುನ್ ನಾಯ್ಕ ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಹೊರಗೆ ದಬ್ಬಲಾಗಿದೆ. ಮುಂದಿನ ಆರು ತಿಂಗಳ ಕಾಲ ಅವರಿಬ್ಬರು ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ADVERTISEMENT

ಶೇಖರ ಮಂಜುನಾಥ ನಾಯ್ಕ ಅವರು ಮುರುಡೇಶ್ವರದ ಮಾವಳ್ಳಿ ಬಳಿ ವಾಸವಾಗಿದ್ದರು. ಶಿಲ್ಪಿ ಕೆಲಸ ಮಾಡಿಕೊಂಡಿದ್ದ ಅವರು ವಿವಿಧ ಹೊಡೆದಾಟದಲ್ಲಿ ಭಾಗಿಯಾಗಿದ್ದರು. ಮುರುಡೇಶ್ವರ ಹಾಗೂ ಸುತ್ತಲಿನ ಪ್ರದೇಶದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಶೇಖರ ಮಂಜುನಾಥ ನಾಯ್ಕ ಅವರ ಹೆಸರು ದಾಖಲಾಗಿತ್ತು. ಭಟ್ಕಳ ತೆರ್ನಮಕ್ಕಿಯ ರಾಜೇಶ ನಾಯ್ಕ ಅವರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿಯೂ ಶೇಖರ ಮಂಜುನಾಥ ನಾಯ್ಕ ಅವರು ಆರೋಪಿಯಾಗಿದ್ದರು. ರೂಮು ಕೊಡಿಸುವ ವಿಷಯದಲ್ಲಿ ನಡೆದ ಹೊಡೆದಾಟದಲ್ಲಿ ಶೇಖರ ನಾಯ್ಕ ಅವರು ಭಾಗಿಯಾಗಿದ್ದು, ಅದನ್ನು ಸೇರಿ ಇನ್ನೆರಡು ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಕೇಸು ದಾಖಲಿಸಿದ್ದರು.

ADVERTISEMENT

ಕೋಣಾರ ಕೆರೆಹಿತ್ತಲ ಬಳಿಯ ಮಿಥುನ್ ಕುಪ್ಪಯ್ಯ ನಾಯ್ಕ ಅವರು ಸಹ ವಿವಿಧ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದರು. ಮುಖ್ಯವಾಗಿ ಅವರು ಹೊಡೆದಾಟ ಪ್ರಕರಣದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಮಾವಳ್ಳಿ-2ರ ಶಾಲೆ ಬಳಿ ಗೌರೀಶ ಜಯಂತ ನಾಯ್ಕ ಅವರ ಮೇಲೆ ನಡೆದ ದಾಳಿ ಸೇರಿ ವಿವಿಧ ಕೇಸುಗಳನ್ನು ಮಿಥುನ್ ನಾಯ್ಕ ಅವರು ಎದುರಿಸುತ್ತಿದ್ದರು. ಈ ಇಬ್ಬರ ವಿರುದ್ಧವೂ ಪೊಲೀಸರು ಹದ್ದಿನ ಕಣ್ಣಿರಿಸಿದ್ದು, ಗಲಾಟೆ ಮಾಡದಂತೆ ಸಾಕಷ್ಟು ಬಾರಿ ಎಚ್ಚರಿಕೆಯನ್ನು ನೀಡಿದ್ದರು. ಅದಾಗಿಯೂ, ಅವರಿಬ್ಬರು ತಮ್ಮ ಜೀವನ ಪದ್ಧತಿ ಸುಧಾರಿಸಿಕೊಂಡಿರಲಿಲ್ಲ.

ADVERTISEMENT

ಈ ಎಲ್ಲಾ ಹಿನ್ನಲೆ ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರು ಶೇಖರ ಮಂಜುನಾಥ ನಾಯ್ಕ ಹಾಗೂ ಮಿಥುನ್ ಕುಪ್ಪಯ್ಯ ನಾಯ್ಕ ಅವರನ್ನು ಗಡಿಪಾರು ಮಾಡಿದ್ದಾರೆ. ಶೇಖರ ನಾಯ್ಕ ಅವರನ್ನು ತುಮಕೂರು ಜಿಲ್ಲೆಗೆ ಹಾಗೂ ಮಿಥುನ್ ನಾಯ್ಕ ಅವರನ್ನು ವಿಜಯಪುರ ಜಿಲ್ಲೆಗೆ ಪೊಲೀಸರೇ ಬಿಟ್ಟು ಬಂದಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಜಾಗ ಖರೀದಿಸಿದವರು ನೆಮ್ಮದಿಯನ್ನು ಕದ್ದರು!

May 23, 2026
A big fight over a small matter!

ಸಣ್ಣ ವಿಷಯಕ್ಕೆ ದೊಡ್ಡ ಹೊಡೆದಾಟ!

May 23, 2026
Deportation for child prostitutes!

ಮರಿ ಪುಡಾರಿಗಳಿಗೆ ಗಡಿಪಾರು ಶಿಕ್ಷೆ!

May 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋