• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The Ganesha who does not dissolve in the Kali River!

ಕಾಳಿಯಲ್ಲಿ ಕರಗದ ಗಣಪ!

September 24, 2026
Infrastructure for industries DC's directive

ಕೈಗಾರಿಕೆಗಳಿಗೆ ಮೂಲ ಸೌಕರ್ಯ: ಡೀಸಿ ಸೂಚನೆ

September 24, 2026
The person who stabbed fled the scene!

ಚಾಕು ಚುಚ್ಚಿದವ ಓಡಿ ಪರಾರಿ!

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಣ್ಣ ವಿಷಯಕ್ಕೆ ದೊಡ್ಡ ಹೊಡೆದಾಟ!

Achyutkumar by Achyutkumar
A big fight over a small matter!
Share on FacebookShare on WhatsappShare on Twitter
ADVERTISEMENT

ಬೈಕಿಗೆ ಬೈಕು ತಾಗಿದ ವಿಷಯವಾಗಿ ಶಿರಸಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಹಿಂದೂ-ಮುಸ್ಲಿo ಯುವಕರು ಬೀದಿಯಲ್ಲಿ ಹೊಡೆದಾಡಿಕೊಂಡ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮೇ 21ರ ರಾತ್ರಿ ಶಿರಸಿಯ ಸಿಂಪಿಗಲ್ಲಿಯಲ್ಲಿ ಹಿಂದು ಹುಡುಗನ ಬೈಕಿಗೆ ಮುಸ್ಲಿಂ ಯುವಕನ ಬೈಕ್ ತಾಗಿದೆ. ಈ ವೇಳೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಇದರಿಂದ ರೊಚ್ಚಿಗೆದ್ದ ಹಿಂದು ಹುಡುಗ ತನ್ನ ಸ್ನೇಹಿತರನ್ನು ಕರೆಯಿಸಿ ಮುಸ್ಲಿಂ ಯುವಕನ ಮೇಲೆ ಕೈ ಮಾಡಿದ್ದು, ಅದಾದ ನಂತರ ಮುಸ್ಲಿಂ ಯುವಕ ತನ್ನ ಇನ್ನಿತರ ಸ್ನೇಹಿತರನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದ ಮಾಹಿತಿಯಿದೆ. ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯಾವಳಿಗಳು ಸದ್ಯ ಎಲ್ಲಡೆ ಹರಿದಾಡುತ್ತಿದೆ.

ADVERTISEMENT

ದೇವಿಕೇರೆ ಬಳಿ ನಡೆದ ಈ ಪ್ರಕರಣ ಎರಡು ಗುಂಪುಗಳ ನಡುವಿನ ವೈಷಮ್ಯಕ್ಕೆ ಕಾರಣವಾಗಿದೆ. ಸಣ್ಣ ಅಪಘಾತವನ್ನು ಅಲ್ಲಿಯೇ ಮಾತುಕಥೆ ಮೂಲಕ ಬಗೆಹರಿಸಿಕೊಳ್ಳುವ ಬದಲು ದೊಡ್ಡ ಹೊಡೆದಾಟ ಮಾಡಿದಕ್ಕಾಗಿ ಅನೇಕರು ಬೇಸರವ್ಯಕ್ತಪಡಿಸಿದ್ದಾರೆ. ಶಿರಸಿಯ ಅಯಾನ್ ಟಿನಮೇಕರ್, ಸರ್ಪರಾಜ ಟಿನಮೇಕರ್, ಆಧೀಲ್ ಸಕ್ಕರಖಾನ್ ಜೊತೆ ಅಭಯ್ ಹುದಾರ್, ಸರ್ವೇಶ ಹಿರೇಮಠ, ಆಕಾಶ ಕುಂದನಗಾರ ಎಂಬಾತರು ಹೊಡೆದಾಟದಲ್ಲಿ ಭಾಗಿಯಾದ ಬಗ್ಗೆ ಪ್ರಾಥಮಿಕ ಮಾಹಿತಿ ಸಿಕ್ಕಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The Ganesha who does not dissolve in the Kali River!

ಕಾಳಿಯಲ್ಲಿ ಕರಗದ ಗಣಪ!

September 24, 2026
Infrastructure for industries DC's directive

ಕೈಗಾರಿಕೆಗಳಿಗೆ ಮೂಲ ಸೌಕರ್ಯ: ಡೀಸಿ ಸೂಚನೆ

September 24, 2026
The person who stabbed fled the scene!

ಚಾಕು ಚುಚ್ಚಿದವ ಓಡಿ ಪರಾರಿ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!