• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕದ್ದು ಮುಚ್ಚಿ ಬಂದು ಹೋದ ಕೇಂದ್ರ ಸಮಿತಿ: ಶರಾವತಿ ವಿರುದ್ಧ ಈಶ್ವರಪ್ಪ ಗುಡುಗು!

devarajnaik0 by devarajnaik0
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಜನ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ವಿರೋಧಿಸುತ್ತಿದ್ದರೂ ಸರ್ಕಾರ ಮಾತ್ರ ಆ ಯೋಜನೆ ಪರವಾಗಿದೆ. `ಈ ಯೋಜನೆ ತಡೆಯುವಂತೆ ರಾಜ್ಯ ಉಚ್ಚ ನ್ಯಾಯಾಲಯದ ತಡೆಯಿದ್ದರೂ ಕೇoದ್ರ ಸರ್ಕಾರದ ಸೆಂಟ್ರಲ್ ಎಂಪವರ್ಡ್ ಕಮಿಟಿ ಕದ್ದು ಮುಚ್ಚಿ ಸ್ಥಳ ಭೇಟಿ ಮಾಡಿದೆ’ ಎಂದು ರಾಷ್ಟ್ರಭಕ್ತರ ಬಳಗದ ಮುಖ್ಯಸ್ಥ ಕೆ ಎಸ್ ಈಶ್ವರಪ್ಪ ಅವರು ಗುಡುಗಿದ್ದಾರೆ.

`ಪರಿಸರ ಮಾರಕ ಯೋಜನೆಯ ವಿರುದ್ಧ ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತ ಬಂದಿದೆ. ಅಲ್ಲದೆ ಕೇಂದ್ರ ಸರ್ಕಾರದ ಪರಿಸರ ಮತ್ತು ಹವಾಮಾನ ಇಲಾಖೆಯ ಸಂಶೋಧನಾ ಮುಖ್ಯಸ್ಥರಾದ ಪ್ರಣೀತಾ ಕೌರ್ ಹಾಗೂ ಇತರ ಕೇಂದ್ರ ಸರ್ಕಾರದ ಪರಿಸರ ಮಂತ್ರಾಲಯದ ಮುಖ್ಯಸ್ಥರೇ ಪಶ್ಚಿಮಘಟ್ಟದ ಸೆರಗಿನಲ್ಲಿರುವ ಶರಾವತಿ ಕಣಿವೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದು ಎಂಬ ಸ್ಪಷ್ಟ ಅಭಿಪ್ರಾಯ ನೀಡಿದ್ದಾರೆ’ ಎಂದು ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ. `ರಾಜ್ಯ ಉಚ್ಛ ನ್ಯಾಯಾಲಯವು ಕೂಡ ಈ ಯೋಜನೆಗೆ ತಡೆಯಾಜ್ಞೆ ನೀಡಿದೆ. ಆದಾಗಿಯೂ, ಸಿಇಸಿ ಕಮಿಟಿಯವರು ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಇಲ್ಲಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆಪಿಸಿಎಲ್ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಯೋಜನೆಯ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸುವ ಬಗ್ಗೆ ಮೇ 18ರಂದು ಹೊರಡಿಸಿದ ಕೇಂದ್ರ ಸರ್ಕಾರದ ಪರಿಸರ ಮಂತ್ರಾಲಯದ ಪತ್ರವೊಂದರಲ್ಲಿ ತಿಳಿಸಿದೆ’ ಎಂದು ಅವರು ಆಕ್ಷೇಪಿಸಿದರು.

ADVERTISEMENT

`ಒಂದು ಸಾಂವಿಧಾನಿಕ, ಸ್ವಾಯತ್ತ ಸಂಸ್ಥೆ ಸ್ಥಳೀಯ ಯೋಜನಾ ಪ್ರದೇಶಕ್ಕೆ ಬರುವ ಸಂದರ್ಭದಲ್ಲಿ ಯೋಜನೆಯ ವಿರುದ್ಧ ಜನಾಭಿಪ್ರಾಯ, ಉಗ್ರ ಹೋರಾಟ ಮಾಡುತ್ತಿರುವ ಸಂಘಟನೆಗಳನ್ನೇ ನಿರ್ಲಕ್ಷಿಸುತ್ತಿರುವುದು ಶೋಚನೀಯ. ಸಮಿತಿಯ ಅಧ್ಯಯನದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕೊಡದಿರಲು ಕಾರಣವೇನು?’ ಎಂದು ಪ್ರಶ್ನಿಸಿದರು. `ಈಗಾಗಲೇ ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ 75 ಸಾವಿರಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಇಂತಹದ್ದರಲ್ಲಿ ಸಿಇಸಿ ಸೌಜನ್ಯಕ್ಕಾದರೂ ಇಲ್ಲಿಯ ಭೇಟಿಯ ಮಾಹಿತಿಯನ್ನು ಜನರಿಗೆ ಕೊಡಬೇಕಿತ್ತು’ ಎಂದವರು ಆಕ್ರೋಶವ್ಯಕ್ತಪಡಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

September 23, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!