• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಇನ್ನೂ ಏಳು ದಿನ ಮಳೆ: ಏನೇ ಆದರೂ ಇಲ್ಲಿಯೇ ಫೋನ್ ಮಾಡಿ!

Achyutkumar by Achyutkumar
Seven more days of rain Call here no matter what!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 4ರಿಂದ ಮುಂದಿನ ನಾಲ್ಕು ದಿನ ಮಳೆಯಾಗುವ ಲಕ್ಷಣಗಳಿವೆ. ಜೂನ್ 4 ಹಾಗೂ 5ರಂದು ಮಧ್ಯಮ ಪ್ರಮಾಣದ ಮಳೆಯಾಗಲಿದ್ದು, ಜೂನ್ 6ರಿಂದ 10ರವರೆಗೆ ಜೋರು ಮಳೆಯಾಗುವ ಸಾಧ್ಯತೆಗಳಿವೆ.

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಳೆ ಮಾಹಿತಿ ಹಾಗೂ ಮುನ್ನಚ್ಚರಿಕೆ ನೀಡಿದೆ. ಈ ಹಿನ್ನಲೆ ಜಿಲ್ಲಾಡಳಿತ ಉತ್ತರ ಕನ್ನಡದಲ್ಲಿ 294 ಕಾಳಜಿ ಕೇಂದ್ರಗಳನ್ನು ಗುರುತಿಸಿದ್ದು, ಅದಕ್ಕೆ ಅಧಿಕಾರಿಗಳನ್ನು ನೇಮಿಸಿದೆ. ಜಿಎಸ್‌ಐ 439 ಭೂಕುಸಿತ ಸಂಭವನೀಯ ಸ್ಥಳಗಳ ಪಟ್ಟಿ ನೀಡಿದ್ದು, ಸದರಿ ಭೂಕುಸಿತ ಸಂಭವನೀಯ ಸ್ಥಳಗಳಿಗೆ ನಿರಂತರ ಮೇಲ್ವಿಚಾರಣೆಗಾಗಿ ಸ್ಪಾರ‍್ಸ್’ಗಳನ್ನು ನೇಮಕ ಮಾಡಲಾಗಿದೆ.

ADVERTISEMENT

ಇದರೊಂದಿಗೆ ಚರಂಡಿಗಳಲ್ಲಿ ಹೂಳೆತ್ತುವ ಹಾಗೂ ಸ್ವಚ್ಛಗೊಳಿಸುವ ಮೊದಲನೇ ಸುತ್ತಿನ ಕಾರ್ಯವನ್ನು ಈಗಾಗಲೇ ಸ್ಥಳೀಯ ಸಂಸ್ಥೆಗಳಿAದ ಪೂರ್ಣಗೊಳಿಸಲಾಗಿದೆ. ಮಳೆ ಪ್ರಮಾಣ ಪರಿಶೀಲಿಸಿಕೊಂಡು ಈ ಕಾರ್ಯವನ್ನು ಮುಂದುವರೆಸಲಾಗುವುದು. ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವಿದ್ಯಾರ್ಥಿ ನಿಲಯಗಳು ಹಾಗೂ ಇತರೆ ಸರ್ಕಾರಿ ಕಟ್ಟಡಗಳ ಸುರಕ್ಷತೆಯನ್ನು ಪಾಲಿಸಲು ಸಂಬAಧಿಸಿದ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ. ಬಿಎಸ್‌ಎನ್‌ಎಲ್ ಮತ್ತು ಹೆಸ್ಕಾಂ ಇಲಾಖೆಗಳು ಮಳೆಗಾಲದಲ್ಲಿ ಅಗತ್ಯವಿರುವ ಸಾಮಗ್ರಿಗಳನ್ನು ಕ್ರೋಡಿಕರಿಸಿಕೊಳ್ಳುವಂತೆಯೂ ಸೂಚಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ 24*7 ಸಕ್ರಿಯವಾಗಿದ್ದು, ಸಾರ್ವಜನಿಕರು ಯಾವುದೇ ತೊಂದರೆಗಳಿದ್ದಲ್ಲಿ ಆಯಾ ತಾಲ್ಲೂಕಿನ ಹಾಗೂ ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವoತೆ ಮನವಿ ಮಾಡಲಾಗಿದೆ. ಜಿಲ್ಲಾ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 08382-229857, ಮೊ. 9483511015. ಇದರೊಂದಿಗೆ ಇನ್ನಿತರ ಸಹಾಯವಾಣಿಗಳ ಸಂಖ್ಯೆ ಇಂತಿದೆ:
ಪೊಲೀಸ್ ಕಂಟ್ರೋಲ್ ರೂಂ. ದೂ. ಸಂ:08382-226550, 9480805200, ತಾಲೂಕು ಕಂಟ್ರೋಲ್ ರೂಂ ಕಾರವಾರ 08382-223350, ಅಂಕೋಲಾ 08388-230243, ಕುಮಟಾ 08386-222054, ಹೊನ್ನಾವರ 08387-220262, ಭಟ್ಕಳ 08385-226422, ಶಿರಸಿ 9448769569, ಸಿದ್ದಾಪುರ 08389-230127, ಯಲ್ಲಾಪುರ 9902571927, ಮುಂಡಗೋಡ 08301-222122, ಹಳಿಯಾಳ 08284-220134, ಜೋಯಿಡಾ 8310703169, ದಾಂಡೇಲಿ 08284-295959

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

September 23, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!