• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

  • Home
  • Janamata
Saturday, August 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸರಾಯಿ ಶೆಡ್ಡಿನೊಳಗೆ ನಾಯಿ ಪ್ರವೇಶ: ಸಣ್ಣ ವಿಷಯಕ್ಕೆ ದೊಡ್ಡ ಕಾಳಗ!

Achyutkumar by Achyutkumar
June 3, 2026
Dog enters Sarai shed A big fight over a small matter!
Share on FacebookShare on WhatsappShare on Twitter

ಶೆಡ್ಡಿನೊಳಗೆ ನಾಯಿ ಕರೆತಂದ ವಿಚಾರವಾಗಿ ಭಟ್ಕಳದಲ್ಲಿ ಮಾರಾಮಾರಿ ನಡೆದಿದೆ. ಮೊದಲು ಮಾತಿನ ಚಕಮಕಿಯಲ್ಲಿ ಜಗಳ ಶುರುವಾಗಿದ್ದು, ಅದು ವಿಕೋಪಕ್ಕೆ ತೆರಳಿದೆ. ಪರಿಣಾಮ ಬಿಯರ್ ಬಾಟಲಿಯಿಂದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆದಿದ್ದು, ಅವರು ಆಸ್ಪತ್ರೆ ಸೇರಿದ್ದಾರೆ.

ADVERTISEMENT

ಬುಧವಾರ ಮಧ್ಯಾಹ್ನ 1ಗಂಟೆ ವೇಳೆಗೆ ಭಟ್ಕಳದ ಮೈನುದ್ದಿನ್ ಗೌಸ್ ಮೋಹಿದ್ದಿನ್ ಯಾದವಾಡ (44) ಅವರು 4 ಸೀಸನ್ ಬಾರ್ & ರೆಸ್ಟೋರೆಂಟ್ ಪಕ್ಕದ ಶೆಡ್‌ನಲ್ಲಿ ಮದ್ಯಪಾನ ಮಾಡುತ್ತಿದ್ದರು. ಇದೇ ವೇಳೆ ಸಾಗರ ತಾಲೂಕಿನ ನಾಗುವಳ್ಳಿ-ಕೋಗಾರ ನಿವಾಸಿ ದಿನೇಶ ಪರಶು ಮರಾಠ (28) ಅವರು ಅಲ್ಲಿಗೆ ನಾಯಿಯೊಂದನ್ನು ಕರೆತಂದರು. ಈ ವೇಳೆ ಆ ನಾಯಿಯನ್ನು ಹೊರಗೆ ಕರೆದೊಯ್ಯುವಂತೆ ಮೈನುದ್ದಿನ್ ಹೇಳಿದ್ದರಿಂದ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ADVERTISEMENT

ಈ ವೇಳೆ ಆಕ್ರೋಶಗೊಂಡ ದಿನೇಶ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ತಮ್ಮ ಕೈಯಲ್ಲಿದ್ದ ಖಾಲಿ ಬಿಯರ್ ಬಾಟಲಿಯಿಂದ ಮೈನುದ್ದಿನ್ ಅವರ ತಲೆಗೆ ಹೊಡೆದಿದ್ದಾರೆ. ಬಳಿಕ ಒಡೆದ ಬಾಟಲಿಯಿಂದ ಎದೆ ಭಾಗಕ್ಕೆ ಚುಚ್ಚಲು ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಕೈ ಮುಂದಿಟ್ಟ ಮೈನುದ್ದಿನ್ ಅವರ ಎಡ ಮೊಣಕೈ ಸಮೀಪ ಗಂಭೀರ ಗಾಯವಾಗಿದೆ. ಅದಾದ ಮೇಲೆ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ಪಡೆದ ಭಟ್ಕಳ ನಗರ ಠಾಣೆಯ ಪಿಎಸೈ ನವೀನ ನಾಯ್ಕ ಹಾಗೂ ಸಿಬ್ಬಂದಿ ಗಾಯಾಳುವನ್ನು ಹೆದ್ದಾರಿ ಗಸ್ತು ವಾಹನದಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳು ಮೈನುದ್ದಿನ್ ಗೌಸ್ ಮೋಹಿದ್ದಿನ್ ಯಾದವಾಡ ಅವರ ಪತ್ನಿ ಮುಬೀನಾ ಬಾನು ಮೈನುದ್ದಿನ್ ಯಾದವಾಡ ಅವರು ಈ ಘಟನಾವಳಿಗಳ ಬಗ್ಗೆ ದೂರಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

August 8, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!