• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

June 21, 2026

ಮನೆ ರಿಪೇರಿಗೆ ಬಂದವ ಮಹಿಳೆಯ ಮೈ ಮುಟ್ಟಿದ!

  • Home
Monday, June 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮನವಿ ಕೊಟ್ಟರೂ ಬಾರದ ಬಸ್ಸು!

Achyutkumar by Achyutkumar
June 6, 2026
A bus that doesn't come even after being requested!
Share on FacebookShare on WhatsappShare on Twitter

ಯಲ್ಲಾಪುರದ ಮದನೂರು, ಖಂಡ್ರನಕೊಪ್ಪ, ಮಾದೇವಕೊಪ್ಪ ಭಾಗಕ್ಕೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮದನೂರು ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ವಿಠ್ಠು ಶಳಕೆ ಅವರು ಆಗ್ರಹಿಸಿದ್ದಾರೆ.

ADVERTISEMENT

ಪ್ರತಿ ದಿನ 50ಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹೋಗಲು ಸರ್ಕಾರಿ ಬಸ್ಸುಗಳನ್ನು ಅವಲಂಭಿಸಿದ್ದಾರೆ. ಈ ಭಾಗದ ಮಕ್ಕಳು ಯಲ್ಲಾಪುರ ಹಾಗೂ ಕಿರವತ್ತಿಗೆ ವಿದ್ಯಾರ್ಜನೆಗೆ ಹೋಗುತ್ತಿದ್ದು, ಸಮಯಕ್ಕೆ ಸರಿಯಾಗಿ ಬಸ್ಸು ಸಿಗದ ಕಾರಣ ಅವರ ಶೈಕ್ಷಣಿಕ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಭಾಗದಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದು, ಅವರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ದೊರತರೆ ಉನ್ನತ ಸಾಧನೆ ಸಾಧ್ಯವಾಗುತ್ತದೆ. ಈ ಹಿನ್ನಲೆ ವಿದ್ಯಾರ್ಥಿಗಳಿಗಾದ ಅನಾನುಕೂಲ ಸರಿಪಡಿಸಬೇಕು ಎಂದವರು ಒತ್ತಾಯಿಸಿದ್ದಾರೆ.

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

ADVERTISEMENT

ಕಳೆದ ವರ್ಷ ಗ್ರಾಮ ಸಭೆಯಲ್ಲಿ ಸಹ ಈ ವಿಷಯ ಪ್ರಸ್ತಾಪವಾಗಿದ್ದು, ಅದೇ ಅವಧಿಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ವರ್ಷ ಕಳೆದರೂ ಯಾರೂ ಸ್ಪಂದಿಸಿಲ್ಲ. ಹೀಗಾಗಿ ಮತ್ತೊಮ್ಮೆ ನೆನಪಿಸುವುದಕ್ಕಾಗಿ ಬಸ್ ಸಮಸ್ಯೆ ಬಗ್ಗೆ ಗಮನಸೆಳೆಯುತ್ತಿದ್ದು, ಕೂಡಲೇ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅನೇಕ ವಿದ್ಯಾರ್ಥಿಗಳು ಕಾಡು ದಾರಿಯಲ್ಲಿ 8ಕಿಮೀ ನಡೆದು ಬಸ್ ಹತ್ತಬೇಕಿದೆ. ಹುಬ್ಬಳ್ಳಿ-ಯಲ್ಲಾಪುರ ಮಾರ್ಗವಾಗಿ ಸಂಚರಿಸುವ ಬಸ್ ತುಂಬ ಜನರಿರುವ ಕಾರಣ ಕೆಲ ಬಸ್ಸುಗಳು ಗ್ರಾಮೀಣ ಭಾಗದಲ್ಲಿ ನಿಲುಗಡೆ ಆಗುತ್ತಿಲ್ಲ ಎಂಬ ವಿಷಯವನ್ನು ಅವರು ಪ್ರಸ್ತಾಪಿಸಿದ್ದಾರೆ. ಸಮಸ್ಯೆಗೆ ಸ್ಪಂದಿಸದೇ ಇದ್ದರೆ ಹೋರಾಟ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

June 21, 2026

ಮನೆ ರಿಪೇರಿಗೆ ಬಂದವ ಮಹಿಳೆಯ ಮೈ ಮುಟ್ಟಿದ!

June 21, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383