• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಿದ್ದಾಪುರ | ಹಲೋ… ಐ ಎಂ ಸಾನಿಯಾ!

July 25, 2026

ಕುಮಟಾ | ಈ ಕೆಲಸ ಮನೆಯಲ್ಲಿಯೇ ಮಾಡಿದರೂ ಅಪರಾಧ!

July 25, 2026
Loss of lakhs of rupees for the desire of crores!

ಗೋಕರ್ಣ | ರಾಜಿ ಮಾಡಿಸಲು ಬಂದವ ಕೋಟಿ ದುಡ್ಡು ಕೇಳಿದ!

  • Home
  • Janamata
Sunday, July 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

Achyutkumar by Achyutkumar
June 6, 2026
Maricombe A selection of events for the Dharmadarshi Board!
Share on FacebookShare on WhatsappShare on Twitter

ಶಿರಸಿಯ ಶಕ್ತಿಪೀಠವಾದ ಮಾರಿಕಾಂಬಾ ದೇವಾಲಯಕ್ಕೆ ಧರ್ಮದರ್ಶಿ ಮಂಡಳಿ ಆಯ್ಕೆ ನಡೆದಿದೆ. ನಿವೃತ್ತ ಇಂಜಿನಿಯರ್ ವಿನಾಯಕ ಶೇಟ್ ಅವರ ಜೊತೆ ಸಮೃದ್ಧಿ ಮಹಿಳಾ ಮಂಡಳಿ ಅಧ್ಯಕ್ಷೆ ಅರ್ಚನಾ ರಾಘವೇಂದ್ರ ಹೊನ್ನಾವರ, ನಿವೃತ್ತ ಖಜಾನೆ ಅಧಿಕಾರಿ ರವಿ ಬೆಳ್ಳಿಮನೆ, ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಅಶೋಕ ಪವಾರ್ ಹಾಗೂ ಕೇಶವ ಹೆಗಡೆ ಅವರು ಧರ್ಮದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಕಾರವಾರದಲ್ಲಿ ಸಂದರ್ಶನ ಪ್ರಕ್ರಿಯೆ ನಡೆದಿದ್ದು, ನ್ಯಾಯಾಧೀಶರಿಂದ ಈ ಆಯ್ಕೆ ನಡೆದಿದೆ. ಧರ್ಮದರ್ಶಿ ಹುದ್ದೆಗೆ ೨೦೦ಕ್ಕೂ ಅರ್ಜಿ ಸಲ್ಲಿಕೆಯಾಗಿತ್ತು. ಅನುಭವ, ಸಾಮಾಜಿಕ ಸೇವೆ ಹಾಗೂ ಆಡಳಿತಾತ್ಮಕ ಹಿನ್ನಲೆ ಪರಿಗಣಿಸಿ ಐವರ ಹೆಸರು ಅಂತಿಮವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿ ಶಿರಸಿಯ ಮಾರಿಕಾಂಬಾ ಸನ್ನಿಧಿ ಗುರುತಿಸಿಕೊಂಡಿದ್ದು, ಲಕ್ಷಾಂತರ ಭಕ್ತರು ದೇವಿಗೆ ನಡೆದುಕೊಳ್ಳುತ್ತಾರೆ. ಹೀಗಾಗಿ ಈ ದೇಗುಲದ ಧರ್ಮದರ್ಶಿ ಹುದ್ದೆ ಪ್ರತಿಷ್ಠೆಯ ಸಂಕೇತವಾಗಿದೆ. ದೇವಿ ಸೇವೆ ಮಾಡಲು ಬಯಸುವವರಿಗೂ ಇಲ್ಲಿ ಸಾಕಷ್ಟು ಅವಕಾಶಗಳಿವೆ. ಹೀಗಾಗಿ ಧರ್ಮದರ್ಶಿ ಆಗಲು ಪೈಪೋಟಿಗೆ ಬಿದ್ದು ಜನ ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶರು ಧರ್ಮದರ್ಶಿಗಳ ಆಯ್ಕೆ ಮಾಡುತ್ತಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಿದ್ದಾಪುರ | ಹಲೋ… ಐ ಎಂ ಸಾನಿಯಾ!

July 25, 2026

ಕುಮಟಾ | ಈ ಕೆಲಸ ಮನೆಯಲ್ಲಿಯೇ ಮಾಡಿದರೂ ಅಪರಾಧ!

July 25, 2026
Loss of lakhs of rupees for the desire of crores!

ಗೋಕರ್ಣ | ರಾಜಿ ಮಾಡಿಸಲು ಬಂದವ ಕೋಟಿ ದುಡ್ಡು ಕೇಳಿದ!

July 25, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!