• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾಂತಾರ ಬೆಡಗಿಯಿಂದ ಕಲಿಕಾ ಸಾಮಗ್ರಿ ಕೊಡುಗೆ

Achyutkumar by Achyutkumar
Kantara Bedagi donates learning materials
Share on FacebookShare on WhatsappShare on Twitter
ADVERTISEMENT

ಕನ್ನಡದ ಕಾಂತಾರ ಚಲನಚಿತ್ರದಲ್ಲಿ ಅಭಿನಯಿಸಿರುವ ರಮ್ಯಾ ಕೃಷ್ಣ ಅವರು ಭಟ್ಕಳದ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ನೀಡಿದ್ದಾರೆ. ರಮ್ಯಾ ಕೃಷ್ಣ ಅವರು ಭಟ್ಕಳದವರೇ ಆಗಿದ್ದು, ತಮ್ಮ ಹುಟ್ಟೂರಿನ ಮಕ್ಕಳಿಗೆ ಅವರು ನೆರವಾಗಿದ್ದಾರೆ.

ಭಟ್ಕಳದ ಹಾಡುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆರಬುಡುಕಿ, ನೂಜ್, ಕೆಕ್ಕೋಡನ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ರಮ್ಯಾ ಕೃಷ್ಣ ಅವರು ಬ್ಯಾಗ್ ಹಾಗೂ ಮಾರುಕೇರಿಯ ಶಿವಶಾಂತಿಕಾ ಪರಮೇಶ್ವರಿ ಪ್ರೌಢಶಾಲೆ ಹಾಗೂ ಬೆಳಕೆಯ ಪೌಢಶಾಲಾ ವಿದ್ಯಾರ್ಥಿನಿಯರಿಗೆ ನ್ಯಾಪ್ ಕಿನ್, ನೋಟ್ ಬುಕ್ ಸೇರಿ ವಿವಿಧ ಪರಿಕ್ಕರಗಳನ್ನು ವಿತರಿಸಿದ್ದಾರೆ. `ತಾನು ಭಟ್ಕಳದಲ್ಲಿ ಪ್ರಾಥಮಿಕ ಶಾಲೆ ಕಲಿತು ಬೆಂಗಳೂರಿನಲ್ಲಿ (ಃeಟಿgಚಿಟuಡಿu) ಇಂಜಿನಿಯರಿAಗ್ ಮುಗಿಸಿದ ನಂತರ ಚಿತ್ರರಂಗ ಪ್ರವೇಶಿಸಿದೆ. ಸಮಾಜ ಸೇವೆ ಮಾಡುವುದು ನನ್ನ ಜೀವನದ ಮುಖ್ಯ ಗುರಿ’ ಎಂದು ಈ ವೇಳೆ ಅವರು ಹೇಳಿದ್ದಾರೆ.

ADVERTISEMENT

`ಆಹಾರ ಇಂಡಿಯಾ’ ಎಂಬ ಸಂಸ್ಥೆ ಮೂಲಕ ಅವರು ವಿದ್ಯಾರ್ಥಿಗಳಿಗೆ ನೆರವಾಗಿದ್ದು, ಮುಂದೆಯೂ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ಸದ್ಯ ರಮ್ಯಾ ಕೃಷ್ಣ ಅವರು ತಮಿಳು, ತೆಲಗು ಸೇರಿ ವಿವಿಧ ಭಾಷೆಗಳ ಚಿತ್ರದಲ್ಲಿ ಸಹ ನಟಿಯಾಗಿದ್ದಾರೆ. ಮಾರುಕೇರಿ ಪೌಢಶಾಲೆಯ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶ್ರೀಕಂಠ ಹೆಬ್ಬಾರ, ನಾರಾಯಣ ಹೆಬ್ಬಾರ ಹಾಗೂ ಇತರರು ಚಿತ್ರನಟಿ ರಮ್ಯಾ ಕೃಷ್ಣ ಅವರನ್ನು ಗೌರವಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

September 23, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!