• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

ADVERTISEMENT
  • Home
  • Janamata
Wednesday, September 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೂಲಿಯಾಳುವಿನ ಚಿನ್ನ ಕಳ್ಳತನ: ನೆರೆಮನೆಯವನ ಮೇಲೆ ಅನುಮಾನ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಹೊನ್ನಾವರದ ದೇವಸ್ಥಾನಕೇರಿಯ ಪಾರ್ವತಿ ಪಟಗಾರ ಅವರ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿದೆ. ಅದೇ ಊರಿನ ಧನುಶ್ ಗೌಡ ಕಳ್ಳತನ ಮಾಡಿರುವ ಅನುಮಾನ ಕಾಡುತ್ತಿದೆ.

ಹೊನ್ನಾವರದ ದೇವಸ್ಥಾನಕೇರಿಯಲ್ಲಿ ಪಾರ್ವತಿ ನಾರಾಯಣ ಪಟಗಾರ ಅವರು ವಾಸವಾಗಿದ್ದಾರೆ. 35 ವರ್ಷದ ಅವರು ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ತಮ್ಮ ಉಳಿತಾಯದ ಹಣದಲ್ಲಿ ಅವರು ವಿವಿಧ ಬಗೆಯ ಚಿನ್ನಾಭರಣ ಮಾಡಿಸಿದ್ದು, ಅದು ಇದೀಗ ಕಾಣುತ್ತಿಲ್ಲ. 40 ಗ್ರಾಂ ತೂಕದ ಮಂಗಳಸೂತ್ರ, 15 ಗ್ರಾಂ ತೂಕದ ಕರಿಮಣಿ ಮಂಗಳಸೂತ್ರ, 20 ಗ್ರಾಂ ತೂಕದ ನೆಕ್ಲೇಸ್, 35 ಗ್ರಾಂ ತೂಕದ ಹವಳದ ಸರ, ಎರಡು ಮಕ್ಕಳ ಚೈನುಗಳು, ಐದು ಚಿಕ್ಕ ಉಂಗುರ ಸೇರಿ 128 ಗ್ರಾಂ ಚಿನ್ನಾಭರಣ ಕಾಣೆಯಾಗಿದೆ. ಒಟ್ಟು 12.80 ಲಕ್ಷ ರೂ ಮೌಲ್ಯದ ಚಿನ್ನವನ್ನು ಅದೇ ಊರಿನ ಧನುಶ್ ಶ್ರೀಧರ ಗೌಡ ಅವರು ಕದ್ದಿರುವ ಅನುಮಾನ ಶುರುವಾಗಿದೆ.

ADVERTISEMENT

ಮೇ 20ರ ರಾತ್ರಿ 8 ಗಂಟೆಯಿAದ ಜೂನ್ 7ರ ಸಂಜೆ 6 ಗಂಟೆಯ ಅವಧಿಯಲ್ಲಿ ಈ ಕಳ್ಳತನ ನಡೆದಿದೆ. ಪಾರ್ವತಿ ಪಟಗಾರ ಅವರ ಮನೆಯಲ್ಲಿದ್ದ ಕಬ್ಬಿಣದ ಟ್ರಂಕ್‌ನೊಳಗಿನ ಬೀಗ ಹಾಕಿದ ಪೆಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಚಿನ್ನಾಭರಣಗಳು ಕಣ್ಮರೆಯಾಗಿದೆ. ಅನುಮಾನಾಸ್ಪದ ವ್ಯಕ್ತಿಯ ವಿಚಾರಣೆ ನಡೆಸಬೇಕು ಎಂದು ಪಾರ್ವತಿ ಅವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಅವರು ಕಳ್ಳತನವಾದ ವಸ್ತುಗಳನ್ನು ಹುಡುಕಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!