• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಹಳಿಯಾಳ | ಮದುಮಗನಿಂದಲೇ ಮೋಸ: ಗ್ಯಾಸು ಇಲ್ಲ.. ಕಾಸು ಇಲ್ಲ!

November 18, 2026
Kumta Foreign Dealings Nityananda Gets Taken for a Ride!

ಕುಮಟಾ | ವಿದೇಶಿ ವ್ಯವಹಾರ: ನಂಬಿದ ನಿತ್ಯಾನಂದನಿಗೆ ಮೂರು ನಾಮ!

November 18, 2026
Yellapura Leopard killed by unknown person!

ಯಲ್ಲಾಪುರ | ಚಿರತೆ ಕೊಂದ ಅಪರಿಚಿತ!

  • Home
  • Janamata
Wednesday, November 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಲೆಗಳ ಅಬ್ಬರಕ್ಕೆ ನಲುಗಿದ ಮೀನುಗಾರ!

Achyutkumar by Achyutkumar
June 13, 2026
in ನಮ್ಮ ಊರು-ನಮ್ಮ ಜಿಲ್ಲೆ
A fisherman shaken by the roar of the waves!
Share on FacebookShare on WhatsappShare on Twitter
ADVERTISEMENT

ಮೀನುಗಾರಿಕೆಗಾಗಿ ಅರಬ್ಬಿ ಸಮುದ್ರಕ್ಕೆ ಹೋಗಿದ್ದ ಅಂಕೋಲಾದ ಹಾರವಾಡದ ಸಹದೇವ್ ಮೇತಾ ಅವರು ದೋಣಿ ಮುಳುಗಿದ್ದರಿಂದ ನೀರುಪಾಲಾಗಿದ್ದಾರೆ. ಸಮುದ್ರದ ನೀರಿನಿಂದ ಮೇಲೆ ಬರಲಾಗದೇ ಅವರು ಅಲ್ಲಿಯೇ ಸಾವನಪ್ಪಿದ್ದಾರೆ.

ಅಂಕೋಲಾ ತಾಲೂಕಿನ ಹಾರವಾಡ ಗಾಬಿತವಾಡ ಬಳಿ ಸಹದೇವ್ ಮೇತಾ ಅವರು ವಾಸವಾಗಿದ್ದರು. ಮೀನುಗಾರಿಕೆ ಮೂಲಕ ಅವರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಶನಿವಾರವೂ ಅವರು ಎಂದಿನAತೆ ದೋಣಿ ಮೂಲಕ ಮೀನುಗಾರಿಕೆಗೆ ಹೋಗಿದ್ದರು. ಈ ವೇಳೆ ಏಕಾಏಕಿ ಅರಬ್ಬಿ ಸಮುದ್ರದ ಅಲೆಗಳು ಜೋರಾಗಿದ್ದು, ಅಲೆಗಳ ಅಬ್ಬರಕ್ಕೆ ಅವರಿದ್ದ ದೋಣಿ ಮುಳುಗಿತು.

ADVERTISEMENT

ಇದನ್ನು ನೋಡಿದ ಇನ್ನಿತರರ ದೋಣಿಯಲ್ಲಿದ್ದವರು ಅವರನ್ನು ರಕ್ಷಿಸಲು ಧಾವಿಸಿದರು. ಆದರೆ, ಅಲೆಗಳ ಅಬ್ಬರಕ್ಕೆ ಸಹದೇವ್ ಮೇತಾ ಅವರು ಬಹುದೂರ ಕೊಚ್ಚಿ ಹೋಗಿದ್ದರು. ಹೀಗಾಗಿ ಅವರನ್ನು ಹಿಡಿಯಲು ಸಾಧ್ಯವಾಗಲಿಲ್ಲ. ಸಮುದ್ರದ ನೀರಿನಲ್ಲಿ ಉಸಿರಾಡಲು ಸಾಧ್ಯವಾಗದೇ ಸಹದೇವ ಮೇಸ್ತಾ ಅವರು ಸಾವನಪ್ಪಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಹಳಿಯಾಳ | ಮದುಮಗನಿಂದಲೇ ಮೋಸ: ಗ್ಯಾಸು ಇಲ್ಲ.. ಕಾಸು ಇಲ್ಲ!

November 18, 2026
Kumta Foreign Dealings Nityananda Gets Taken for a Ride!

ಕುಮಟಾ | ವಿದೇಶಿ ವ್ಯವಹಾರ: ನಂಬಿದ ನಿತ್ಯಾನಂದನಿಗೆ ಮೂರು ನಾಮ!

November 18, 2026
Yellapura Leopard killed by unknown person!

ಯಲ್ಲಾಪುರ | ಚಿರತೆ ಕೊಂದ ಅಪರಿಚಿತ!

November 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383