• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

ADVERTISEMENT
  • Home
  • Janamata
Wednesday, September 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರೈಲಿನಿಂದ ಬಿದ್ದ ವಿದ್ಯಾರ್ಥಿ ಸಾವು: ಸಹ ಪ್ರಯಾಣಿಕರಿಂದಲೇ ಸಂಚು!

Achyutkumar by Achyutkumar
Student dies after falling from train Conspiracy by fellow passengers!
Share on FacebookShare on WhatsappShare on Twitter
ADVERTISEMENT

ಗೋಕರ್ಣದಿoದ ಭಟ್ಕಳದ ಕಡೆ ಹೊರಟಿದ್ದ ರೈಲಿನಲ್ಲಿ ದುರಂತವೊoದು ನಡೆದಿದೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಭಟ್ಕಳದ ವಿದ್ಯಾರ್ಥಿಯೊಬ್ಬರನ್ನು ಸಹ ಪ್ರಯಾಣಿಕರು ರೈಲಿನಿಂದ ದೂಡಿ ಸಾಯಿಸಿದ ಅನುಮಾನ ಪಾಲಕರನ್ನು ಕಾಡುತ್ತಿದೆ. ರೈಲು ಹಳಿಗಳ ಮೇಲೆ ಯತೀನ್ ಮೊಗೇರ್ ಅವರು ರಕ್ತದ ಮಡುವಿನಲ್ಲಿ ಬಿದ್ದು ಸಾವನಪ್ಪಿದ್ದು, ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.

ಭಟ್ಕಳದ ಹೆಬಳೆಯ ಬುಸಾರಮನೆಯಲ್ಲಿ ಯತೀನ್ ಲಕ್ಷಣ ಮೊಗೇರ್ ಅವರು ವಾಸವಾಗಿದ್ದರು. 18 ವರ್ಷದ ಅವರು ಕಾಲೇಜು ವಿದ್ಯಾರ್ಥಿಯಾಗಿದ್ದು, ಜೂನ್ 12ರ ಸಂಜೆ ಗೋಕರ್ಣದಿಂದ ಭಟ್ಕಳದ ಕಡೆ ಸಾಗುವ ರೈಲಿನಲ್ಲಿ ಸಂಚರಿಸುತ್ತಿದ್ದರು. ಆ ರೈಲು ನುಶಿಕೋಟೆ ಬಳಿ ಬಂದಾಗ ಯತೀನ್ ಮೊಗೇರ್ ಅವರು ರೈಲಿನಿಂದ ಕೆಳಗೆ ಬಿದ್ದಿದ್ದಾರೆ. ಅಲ್ಲಿಯೇ ಅವರು ಗಾಯಗೊಂಡು ಸಾವನಪ್ಪಿದ್ದಾರೆ.

ADVERTISEMENT

ಸಂಜೆ 5.30ರಿಂದ 7.30ರ ಅವಧಿಯಲ್ಲಿ ಈ ಅವಘಡ ನಡೆದಿದೆ. ಯತೀನ್ ಮೊಗೇರ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವರಲ್ಲ. ಕಾಲು ಜಾರಿ ರೈಲಿನಿಂದ ಬೀಳುವ ಸಾಧ್ಯತೆಗಳು ಹೆಚ್ಚಿನದಾಗಿಲ್ಲ. ಹೀಗಾಗಿ ಅವರ ಜೊತೆಯಿದ್ದವರೇ ರೈಲಿನಿಂದ ದೂಡಿ ಕೊಲೆ ಮಾಡಿರುವ ಅನುಮಾನಗಳಿವೆ. ಮಗನ ಸಾವಿನ ಬಗ್ಗೆ ಲಕ್ಷಣ ನಾರಾಯಣ ಮೊಗೇರ್ ಅವರು ಅನುಮಾನವ್ಯಕ್ತಪಡಿಸಿದ್ದಾರೆ. ಸಾವಿನ ಸಮಗ್ರ ತನಿಖೆ ನಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅವರ ಅಳಲು ಆಲಿಸಿದ ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಶುರು ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!