• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ಲೇಖನ

ಮೊಡವೆ ಕಲೆಗಳಿಗೆ ಮನೆಯಲ್ಲೇ ಸರಳ ಪರಿಹಾರ

MobileMediaNetwork by MobileMediaNetwork
June 14, 2026
Share on FacebookShare on WhatsappShare on Twitter

ಮೊಡವೆ ಯವ್ವನದ ಒಡವೆ ಎನ್ನುವ ಮಾತಿದೆ. ಆದರೆ ಮೊಡವೆಯ ಕಲೆಗಳು ಅದೇ ಯವ್ವನವನ್ನು ಮಿಖ ಹಿಂಡುವಂತೆ ಮಾಡುವುದು ಸುಳ್ಳಲ್ಲ. ಮುಖದ ಮೇಲೆ ಮೂಡುವ ಮೊಡವೆಗಳು ಕಡಿಮೆಯಾದ ನಂತರವೂ ಅವು ಬಿಟ್ಟುಕೊಡುವ ಕಲೆಗಳು ಹಲವರ ಆತ್ಮವಿಶ್ವಾಸಕ್ಕೆ ಧಕ್ಕೆಯಾಗುತ್ಬತದೆ‌. ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ಮಾಯವಾಗಿಸಲು ಸಮಯ ಬೇಕಾದರೂ, ಕೆಲವು ಸರಳ ಮನೆಮದ್ದುಗಳು ಚರ್ಮದ ಕಾಂತಿಯನ್ನು ಹೆಚ್ಚಿಸಿ ಕಲೆಗಳ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

ADVERTISEMENT

ADVERTISEMENT

ಅಲೋವೆರಾ ಮೊಡವೆ ಕಲೆಗಳಿಗೆ ಅತ್ಯುತ್ತಮ ನೈಸರ್ಗಿಕ ಪರಿಹಾರಗಳಲ್ಲಿ ಒಂದಾಗಿದೆ. ಅಲೋವೆರಾ ಜೆಲ್‌ನಲ್ಲಿ ಚರ್ಮವನ್ನು ಪುನರುಜ್ಜೀವನಗೊಳಿಸುವ ಗುಣಗಳಿದ್ದು, ಇದು ಕಲೆಗಳನ್ನು ನಿಧಾನವಾಗಿ ಮಸುಕಾಗಿಸಲು ನೆರವಾಗುತ್ತದೆ. ಪ್ರತಿದಿನ ರಾತ್ರಿ ಅಲೋವೆರಾ ಜೆಲ್ ಅನ್ನು ಮುಖಕ್ಕೆ ಹಚ್ಚಿ ಸ್ವಲ್ಪ ಸಮಯದ ನಂತರ ತೊಳೆಬೇಕು.

ಜೇನುತುಪ್ಪ ಕೂಡ ಚರ್ಮದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿರುವ ಆ್ಯಂಟಿ-ಆಕ್ಸಿಡೆಂಟ್‌ಗಳು ಮತ್ತು ತೇವಾಂಶ ಕಾಪಾಡುವ ಗುಣಗಳು ಚರ್ಮವನ್ನು ಮೃದುವಾಗಿಸಿ ಕಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಸ್ವಲ್ಪ ಜೇನುತುಪ್ಪವನ್ನು ಕಲೆಗಳ ಮೇಲೆ ಹಚ್ಚಿ 15 ರಿಂದ 20 ನಿಮಿಷಗಳ ಬಳಿಕ ತೊಳೆಯಬೇಕು.

ನಿಂಬೆ ರಸವನ್ನು ಕೆಲವರು ಬಳಸುತ್ತಾರಾದರೂ, ಇದು ಸೂಕ್ಷ್ಮ ಚರ್ಮಕ್ಕೆ ಕಿರಿಕಿರಿ ಉಂಟುಮಾಡುತ್ತವೆ.  ಆದ್ದರಿಂದ ನೇರವಾಗಿ ಬಳಸುವ ಮೊದಲು ಎಚ್ಚರಿಕೆ ವಹಿಸುವುದು ಅಗತ್ಯ. ಮೊಸರು ಮತ್ತು ಅರಿಶಿನದ ಮಿಶ್ರಣವೂ ಚರ್ಮದ ಹೊಳಪನ್ನು ಹೆಚ್ಚಿಸಲು ನೆರವಾಗುತ್ತದೆ. ಮೊಡವೆ ಕಲೆಗಳನ್ನು ಕಡಿಮೆ ಮಾಡಲು ಮನೆಯ ಮದ್ದುಗಳ ಜೊತೆಗೆ ಸಾಕಷ್ಟು ನೀರು ಕುಡಿಯುವುದು, ಪೌಷ್ಟಿಕ ಆಹಾರ ಸೇವಿಸುವುದು ಮತ್ತು ಸೂರ್ಯನ ಕಿರಣಗಳಿಂದ ಚರ್ಮವನ್ನು ರಕ್ಷಿಸುವುದು ಮುಖ್ಯ.

ಮುಖವನ್ನು ಅತಿಯಾಗಿ ಉಜ್ಜುವುದು ಅಥವಾ ಮೊಡವೆಗಳನ್ನು ಚುಚ್ಚುವುದು ಕಲೆಗಳನ್ನು ಇನ್ನಷ್ಟು ಹೆಚ್ಚಿಸುತ್ತವೆ. ಕಲೆಗಳು ಹೆಚ್ಚು ಗಾಢವಾಗಿದ್ದರೆ ಅಥವಾ ದೀರ್ಘಕಾಲ ಉಳಿದಿದ್ದರೆ ಚರ್ಮ ತಜ್ಞರ ಸಲಹೆ ಪಡೆಯುವುದು ಉತ್ತಮ. ಸರಿಯಾದ ಆರೈಕೆ ಮತ್ತು ತಾಳ್ಮೆಯಿಂದ ಮುಖದ ಚರ್ಮದ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

August 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!