• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

ADVERTISEMENT
  • Home
  • Janamata
Wednesday, September 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಾಹಿತಿ ಹಕ್ಕು: ಅರ್ಜಿ ಸಲ್ಲಿಕೆಗೆ ಹೋಗಿದ್ದ ನ್ಯಾಯವಾದಿ ಮೇಲೆ ದಬ್ಬಾಳಿಕೆ!

Achyutkumar by Achyutkumar
Right to Information: Oppression on lawyer who went to file application!
Share on FacebookShare on WhatsappShare on Twitter
ADVERTISEMENT

RTI ಅರ್ಜಿ ಸಲ್ಲಿಕೆಗೆ ಹೋಗಿದ್ದ ಮಹಿಳಾ ನ್ಯಾಯವಾದಿ ಮೇಲೆ ಅಧಿಕಾರಿಯೊಬ್ಬರು ದಬ್ಬಾಳಿಕೆ ಮಾಡಿದ್ದಾರೆ. ಇದರಿಂದ ಸಿಡಿದೆದ್ದ ನ್ಯಾಯವಾದಿ ಆ ಅಧಿಕಾರಿ ವಿರುದ್ಧ ಕಾನೂನು ಸಮರ ಶುರು ಮಾಡಿದ್ದಾರೆ. ಮಾಹಿತಿ ಕೊಡದ ಅಧಿಕಾರಿ ವಿರುದ್ಧ ಅವರು ಕೋರ್ಟಿನಲ್ಲಿ ಕೇಸು ಹಾಕಿದ್ದಾರೆ!

ಕಾರವಾರದ ಸೋನಾರವಾಡದಲ್ಲಿ ಪದ್ಮಾ ತಾಂಡೇಲ್ ಅವರು ವಾಸವಾಗಿದ್ದಾರೆ. ನ್ಯಾಯವಾದಿಯಾಗಿ ಅವರು ಬದುಕು ಕಟ್ಟಿಕೊಂಡಿದ್ದಾರೆ. ಮೇ 5ರಂದು ಅವರು ಕಾರವಾರ ಎಂ ಜಿ ರಸ್ತೆಯ ಎನ್ ಸಿ ಸಿ ಕಚೇರಿಗೆ ಹೋಗಿದ್ದು, ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಅಲ್ಲಿನ ಅಧಿಕಾರಿ-ಸಿಬ್ಬಂದಿ ಅವರ ಅರ್ಜಿ ಸ್ವೀಕರಿಸಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ವಾಗ್ವಾದ ನಡೆದಿದೆ.

ADVERTISEMENT

ಈ ವೇಳೆ ಅಲ್ಲಿಗೆ ಆಗಮಿಸಿದ ಕೇಂದ್ರ ಸರ್ಕಾರಿ ಅಧಿಕಾರಿ ಶುಶಾಂತ ಅವರು ಪದ್ಮಾ ತಾಂಡೇಲ್ ಅವರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. `ಕಚೇರಿಯಿಂದ ಹೊರ ಹೋಗು’ ಎಂದು ಬೆದರಿಸಿದ್ದಾರೆ. ಹಿಂದಿಯಲ್ಲಿ ಬೈದು ನಿಂದಿಸಿದ್ದಾರೆ. ಅರ್ಜಿ ಸ್ವೀಕರಿಸುವ ಬದಲು ಅನಗತ್ಯವಾಗಿ ಕಚೇರಿ ಒಳಗೆ ಕೂರಿಸಿ ಹಿಂಸಿಸಿದ್ದಾರೆ. ಅದಾದ ನಂತರ ಕಚೇರಿಯಿಂದ ಅವರನ್ನು ಹೊರಗೆ ದಬ್ಬಿದ್ದಾರೆ. ಈ ಎಲ್ಲಾ ವಿಷಯದ ಬಗ್ಗೆ ಪದ್ಮಾ ತಾಂಡೇಲ್ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದು, ಅದಾದ ನಂತರ ಕೋರ್ಟಿಗೆ ಹೋಗಿ ದೂರಿದ್ದಾರೆ. ನ್ಯಾಯಾಲಯದ ಸೂಚನೆ ಮೇರೆಗೆ ಪೊಲೀಸರು ಕೇಂದ್ರ ಸರ್ಕಾರದ ಅಧಿಕಾರಿ ಶುಶಾಂತ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!