• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A rock in Kanakapura depicts the achievements of a farmer's daughter!

ಕೃಷಿಕನ ಮಗಳ ಸಾಧನೆ ಬಣ್ಣಿಸಿದ ಕನಕಪುರದ ಬಂಡೆ!

June 18, 2026
Water Adventure Kali killed a kayaker!

ಜಲ ಸಾಹಸ: ಕಯಾಕಿಂಗ್’ಗೆ ಬಂದವನನ್ನು ಕೊಂದ ಕಾಳಿ!

June 18, 2026
Om Shanti This postal worker won't come any further!

ಓಂ ಶಾಂತಿ: ಇನ್ನೂ ಮುಂದೆ ಬರುವುದಿಲ್ಲ ಈ ಅಂಚೆ ಅಣ್ಣ!

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

ADVERTISEMENT
  • Home
Friday, June 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೃಷಿಕನ ಮಗಳ ಸಾಧನೆ ಬಣ್ಣಿಸಿದ ಕನಕಪುರದ ಬಂಡೆ!

Achyutkumar by Achyutkumar
June 18, 2026
A rock in Kanakapura depicts the achievements of a farmer's daughter!
Share on FacebookShare on WhatsappShare on Twitter

ಮುಖ್ಯಮoತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ ಕೆ ಶಿವಕುಮಾರ ಅವರು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಈ ವೇಳೆ ಶಿರಸಿಯ ಸಮೀಕ್ಷಾ ಹೆಗಡೆ ಅವರಿಗೆ ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಜೊತೆ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ಜೊತೆಯಾಗಿ ಈ ಪದಕ ಪ್ರದಾನ ಮಾಡಿದ್ದಾರೆ

ADVERTISEMENT

ಬೆಂಗಳೂರಿನಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಶಿರಸಿ ಮೂಲದ ಡಾ ಸಮೀಕ್ಷಾ ಹೆಗಡೆ ಅವರಿಗೆ ಚಿನ್ನದ ಪದಕ ಸಿಕ್ಕಿದೆ. ನಿರಂತರ ಪರಿಶ್ರಮದ ಫಲವಾಗಿ ಅವರು ವೈದ್ಯಕೀಯ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ್ದು, ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಸ್ನಾತಕೋತ್ತರ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿದ್ದಾರೆ. ಮೈಕ್ರೋಬಯಾಲಜಿ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಕಾರಣ ಅವರಿಗೆ ರಾಜ್ಯಪಾಲ ಹಾಗೂ ಮುಖ್ಯಮಂತ್ರಿಗಳಿAದ ಗೌರವ ಪದಕ ಸಿಕ್ಕಿದೆ.

ADVERTISEMENT

ಶಿರಸಿಯ ಸಮೀಕ್ಷಾ ಹೆಗಡೆ ಅವರು ಕಾನಸೂರಿನ ಕಾಳಿಕಾ ಭವಾನಿ ಶಾಲೆಯಲ್ಲಿ ಓದಿದ್ದಾರೆ. ಅದಾದ ನಂತರ ಬೇರೆ ಬೇರೆ ಊರುಗಳಿಗೆ ಹೋಗಿ ಉನ್ನತ ವ್ಯಾಸಂಗ ಮಾಡಿದ್ದಾರೆ. ಮತ್ತಿಹಳ್ಳಿಯ ಪ್ರಗತಿ ಪರ ಕೃಷಿಕ ಶ್ರೀಕಾಂತ ಹೆಗಡೆ ಮತ್ತು ಸುವರ್ಣಾ ಹೆಗಡೆ ಅವರ ಪುತ್ರಿಯಾಗಿರುವ ಡಾ ಸಮೀಕ್ಷಾ ಹೆಗಡೆ ಅವರು ಮಿಜಾರಿನ ಡಾ ಲಕ್ಷ್ಮೀಶ ಜಯರಾಮ ಹೆಗಡೆ ಅವರನ್ನು ವರಿಸಿದ್ದಾರೆ. ಡಾ ಲಕ್ಷ್ಮೀಶ ಹೆಗಡೆ ಅವರು ಅರಿವಳಿಕೆ ತಜ್ಞರಾಗಿದ್ದಾರೆ. ಡಾ ಸಮೀಕ್ಷಾ ಹೆಗಡೆ ಅವರ ಸಹೋದರ ಸಾತ್ವಿಕ ಹೆಗಡೆ ಅವರು ಸಹ ಬಿಎಂಸಿ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾರೆ. ಸಮೀಕ್ಷಾ ಹೆಗಡೆ ಅವರು ಭರತನಾಟ್ಯ ಕಲಾವಿದೆಯೂ ಹೌದು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A rock in Kanakapura depicts the achievements of a farmer's daughter!

ಕೃಷಿಕನ ಮಗಳ ಸಾಧನೆ ಬಣ್ಣಿಸಿದ ಕನಕಪುರದ ಬಂಡೆ!

June 18, 2026
Water Adventure Kali killed a kayaker!

ಜಲ ಸಾಹಸ: ಕಯಾಕಿಂಗ್’ಗೆ ಬಂದವನನ್ನು ಕೊಂದ ಕಾಳಿ!

June 18, 2026
Om Shanti This postal worker won't come any further!

ಓಂ ಶಾಂತಿ: ಇನ್ನೂ ಮುಂದೆ ಬರುವುದಿಲ್ಲ ಈ ಅಂಚೆ ಅಣ್ಣ!

June 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383