• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

ADVERTISEMENT
  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪೊಲೀಸರ ಅಮಾನತಿಗಾಗಿ ಪಟ್ಟು: ಕಾಂಗ್ರೆಸ್ ಅಧ್ಯಕ್ಷರಿಂದಲೇ ಆತ್ಮಹತ್ಯೆ ಬೆದರಿಕೆ!

Achyutkumar by Achyutkumar
Demand for suspension of police Suicide threat from Congress President himself!
Share on FacebookShare on WhatsappShare on Twitter
ADVERTISEMENT

`ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪಿಐ ಸೀತಾರಾಮ ಅವರನ್ನು ಅಮಾನತು ಮಾಡಬೇಕು’ ಎಂದು ಆಗ್ರಹಿಸಿ ಸಿದ್ದಾಪುರದಲ್ಲಿ ಭಾರೀ ಪ್ರಮಾಣದ ಪ್ರತಿಭಟನೆ ನಡೆದಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಗೃಹ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿ ಚೌದರಿ ಅವರಿಗೆ ಪ್ರತಿಭಟನಾಕಾರರು ಪತ್ರವನ್ನು ಬರೆದಿದ್ದಾರೆ.

`ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪಿಐ ಸೀತಾರಾಮ ಅವರಿಂದ ನಿರಂತರ ಕಿರುಕುಳವಾಗುತ್ತಿದೆ. ಅವರ ಕಿರುಕುಳ ತಾಳಲಾರದೇ ತಾನು ಆತ್ಮಹತ್ಯೆ ಮಾಡಿಕೊಳ್ಳುವುದು ಮಾತ್ರ ಬಾಕಿಯಿದೆ’ ಎಂದು ಸಿದ್ದಾಪುರ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ ಅವರು ಲಿಖಿತವಾಗಿ ದೂರಿದ್ದಾರೆ. `ತನ್ನ ಹಾಗೂ ಕುಟುಂಬದ ವಿರುದ್ಧ ವ್ಯಕ್ತಿಯೊಬ್ಬರು ಜಾಲತಾಣದಲ್ಲಿ ನಿಂದನೆ ಮಾಡುತ್ತಿದ್ದಾರೆ. ಮಧು ನಾಯ್ಕ ಎಂಬ ಹೆಸರಿನಿಂದ ನಿಂದನೆ ನಡೆಯುತ್ತಿರುವ ಬಗ್ಗೆ ದೂರು ನೀಡಿದ್ದು, ತನಿಖೆ ನಂತರ ಈ ಕೆಲಸ ಮಾಡಿದವರು ಸಿದ್ದಾಪುರ ಮೂಲದ ಮಲವಳ್ಳಿಯ ಪ್ರದೀಪ ಹೆಗಡೆ ಎಂದು ಗೊತ್ತಾಗಿದೆ. ಆದರೆ, ಪೊಲೀಸರು ಅವರ ವಿರುದ್ಧ ಕಠಿಣ ಕ್ರಮ ಜರುಗಿಸಿಲ್ಲ. ಪ್ರಕರಣ ದಾಖಲಿಸಿ ಕೋರ್ಟಿಗೆ ಹಾಜರುಪಡಿಸಿದರೂ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಿಲ್ಲ’ ಎಂದು ವಸಂತ ನಾಯ್ಕ ಅವರು ದೂರಿದ್ದಾರೆ. `ಅದಾದ ನಂತರ ಗೀತಾ ಪಾಟೀಲ್ ಅವರು 3-4 ಬಾರಿ ತನ್ನನ್ನು ಕರೆಯಿಸಿ ನೀವೇ ತಪ್ಪು ಮಾಡಿದ್ದೀರಿ ಎನ್ನುತ್ತಿದ್ದಾರೆ. ನಿಮ್ಮ ಮೇಲೆ ಕೇಸ್ ಮಾಡುತ್ತೇವೆ ಎಂದು ಹೆದರಿಸುತ್ತಿದ್ದಾರೆ. ತಮ್ಮ ಮನೆಗೂ ಪೊಲೀಸರು ಬಂದು ಕಿರುಕುಳ ನೀಡುತ್ತಿದ್ದಾರೆ’ ಎಂದು ವಸಂತ ನಾಯ್ಕ ಅವರು ಆರೋಪಿಸಿದ್ದಾರೆ.

ADVERTISEMENT

`ಸಿದ್ದಾಪುರದ ಅವರೆಕೊಪ್ಪದಲ್ಲಿ ನಡೆದ ಕೊಲೆ ಪ್ರಕರಣ, ಮರಲಿಗೆಯಲ್ಲಿ ಬಡ ರೈತನ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಸಿದ್ದಾಪುರ ಪೊಲೀಸರು ಎಡವಿದ್ದಾರೆ. ಅಕ್ರಮ ಸಂಬAಧ ವಿಷಯವಾಗಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಪ್ರಕರಣದಲ್ಲಿಯೂ ಪೊಲೀಸರು ಲೋಪ ಎಸಗಿದ್ದಾರೆ. ಮತ್ತೊಂದು ಹಿಟ್ & ರನ್ ಪ್ರಕರಣದಲ್ಲಿಯೂ ಪೊಲೀಸರು ತನಿಖೆ ಮಾಡದೇ ಅನ್ಯಾಯ ಮಾಡಿದ್ದಾರೆ. ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಸಿಪಿಐ ಸೀತಾರಾಮ ಅವರ ಅಧಿಕಾರ ಅವಧಿಯಲ್ಲಿ ಕೊಲೆ, ದರೋಡೆ ಹೆಚ್ಚಾಗಿದ್ದು ಸಾರ್ವಜನಿಕರು ಸಮಸ್ಯೆಗೆ ಸಿಲುಕಿದ್ದಾರೆ’ ಎಂದವರು ದೂರಿದ್ದಾರೆ. `ಪೊಲೀಸರು ನ್ಯಾಯ ಕೇಳಿ ಹೋದವರ ವಿರುದ್ಧವೇ ಕೇಸು ಮಾಡುತ್ತಿದ್ದಾರೆ. ಹಣದ ಆಸೆಗೆ ಬಿದ್ದು ಕಾನೂನು ವ್ಯವಸ್ಥೆಗೆ ವಿರುದ್ಧವಾಗಿ ವರ್ತಿಸುತ್ತಿದ್ದಾರೆ’ ಎಂದು ಸಹ ವಸಂತ ನಾಯ್ಕ ಮನಮನೆ ಅವರು ದೂರಿ, ಭಾಷಣ ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!