• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

SIR Information DC's meeting with politicians

SIR ಮಾಹಿತಿ: ರಾಜಕಾರಣಿಗಳ ಜೊತೆ ಡೀಸಿ ಸಭೆ

September 22, 2026
Dissatisfaction with the Kasturirangan Report MLAs opine that Uttara Kannada should be merged with Goa!

ಕಸ್ತೂರಿ ರಂಗನ್ ವರದಿಗೆ ಅಸಮಧಾನ: ಉತ್ತರ ಕನ್ನಡವನ್ನು ಗೋವಾಗೆ ಸೇರಿಸುವಂತೆ ಶಾಸಕರ ಅಭಿಪ್ರಾಯ!

September 22, 2026
Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಲೆಕ್ಕ ಕೊಡದ ಅರಣ್ಯ ಇಲಾಖೆ!

Achyutkumar by Achyutkumar
Unaccountable Forest Department!
Share on FacebookShare on WhatsappShare on Twitter
ADVERTISEMENT

ನಡುತೋಪು ಕಾಮಗಾರಿ ಹೆಸರಿನಲ್ಲಿ ಮೂರು ವರ್ಷದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಟ್ಟ ಗಿಡಗಳ ಬಗ್ಗೆ ಶಿರಸಿಯ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಲೆಕ್ಕ ಕೇಳಿದ್ದು, ಅರಣ್ಯ ಇಲಾಖೆ ಆ ಲೆಕ್ಕ ಕೊಟ್ಟಿಲ್ಲ. ಈ ತಿಂಗಳ ಅಂತ್ಯದೊಳಗೆ ಉತ್ತರ ನೀಡದೇ ಇದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.

ಮೂರು ವರ್ಷದ ಅವಧಿಯಲ್ಲಿ ಅರಣ್ಯದಲ್ಲಿ ನೆಟ್ಟ ಗಿಡ ಎಷ್ಟು? ಅದರಲ್ಲಿ ಬದುಕಿದ್ದು ಎಷ್ಟು? ಎಂದು ರವೀಂದ್ರ ನಾಯ್ಕ ಅವರು ಪ್ರಶ್ನಿಸಿದ್ದಾರೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಅವರು ಅರ್ಜಿ ಸಲ್ಲಿಸಿದರೂ ಅದಕ್ಕೆ ಈವರೆಗೆ ಉತ್ತರ ಸಿಕ್ಕಿಲ್ಲ. 30 ದಿನಗಳ ಒಳಗೆ ಉತ್ತರಿಸದೇ ಇದ್ದರೆ ಅರಣ್ಯಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸುವುದಾಗಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ADVERTISEMENT

ದಶ ಲಕ್ಷ ಗಿಡ ನೆಡುವ ಅಭಿಯಾನದ ಅಂಗವಾಗಿ ರವೀಂದ್ರ ನಾಯ್ಕ ಅವರು ಮುಂಡಗೋಡಿನ ನಂದಿಕಟ್ಟದಲ್ಲಿ ಗಿಡ ನಾಟಿ ಮಾಡಿದ್ದು, ಈ ವೇಳೆ ಅರಣ್ಯ ಇಲಾಖೆಯ ಗಿಡ ನೆಡುವ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದಾರೆ. `ನಡುತೋಪು ಕಾಮಗಾರಿಗೆ ವಿಷಯವಾಗಿ ಸಾಕಷ್ಟು ಟೀಕೆಗಳು ಬರುತ್ತಿದೆ. ಹೀಗಾಗಿ ಆ ವಿಷಯವಾಗಿ ಮಾಹಿತಿ ಪ್ರಕಟಿಸಲು ಅರ್ಜಿ ಸಲ್ಲಿಸಲಾಗಿದೆ. ಅದನ್ನು ಅಧಿಕಾರಿಗಳು ಬಹಿರಂಗಪಡಿಸಬೇಕು’ ಎಂದವರು ಆಗ್ರಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

SIR Information DC's meeting with politicians

SIR ಮಾಹಿತಿ: ರಾಜಕಾರಣಿಗಳ ಜೊತೆ ಡೀಸಿ ಸಭೆ

September 22, 2026
Dissatisfaction with the Kasturirangan Report MLAs opine that Uttara Kannada should be merged with Goa!

ಕಸ್ತೂರಿ ರಂಗನ್ ವರದಿಗೆ ಅಸಮಧಾನ: ಉತ್ತರ ಕನ್ನಡವನ್ನು ಗೋವಾಗೆ ಸೇರಿಸುವಂತೆ ಶಾಸಕರ ಅಭಿಪ್ರಾಯ!

September 22, 2026
Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!