ಜೂನ್ 26: ಈ ದಿನ ಈ ಎರಡು ತಾಲೂಕಿನ ಶಾಲೆಗೆ ಮಾತ್ರ ರಜೆ!
ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದನ್ನು ಪರಿಗಣಿಸಿ ಜೊಯಿಡಾ ಹಾಗೂ ದಾಂಡೇಲಿ ತಾಲೂಕಿಗೆ ಮಾತ್ರ ಅನ್ವಯವಾಗುವಂತೆ ಶಾಲೆ-ಪ್ರೌಢಶಾಲೆ-ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಹವಾಮಾನ ಇಲಾಖೆ...
Read moreDetails