ADVERTISEMENT
ukskofc@gmail.com

ukskofc@gmail.com

ಪ್ರಾಚಾರ್ಯ ಇದೀಗ ಟ್ರಾಫಿಕ್ ಪೊಲೀಸ್!

ಪ್ರಾಚಾರ್ಯ ಇದೀಗ ಟ್ರಾಫಿಕ್ ಪೊಲೀಸ್!

ನಿಯಮ ಉಲ್ಲಂಘಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಆರ್ ಡಿ ಜನಾರ್ಧನ್ ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ ಮಕ್ಕಳಿಗೆ ಅರಿವು...

Read moreDetails

ಅಂಕೋಲಾ ಪಂಚಾಯತವೂ 2025-26ನೇ ಸಾಲಿನ ಲೆಕ್ಕ ಶೀರ್ಷಿಕೆ ಅಡಿ ಅಭಿವೃದ್ಧಿ ಕೆಲಸಗಳಿಗೆ 86.31 ಕೋಟಿ ರೂ ಆಯವ್ಯಯ ಮಂಡಿಸಿದೆ.

ಅಂಕೋಲಾ ಪಂಚಾಯತವೂ 2025-26ನೇ ಸಾಲಿನ ಲೆಕ್ಕ ಶೀರ್ಷಿಕೆ ಅಡಿ ಅಭಿವೃದ್ಧಿ ಕೆಲಸಗಳಿಗೆ 86.31 ಕೋಟಿ ರೂ ಆಯವ್ಯಯ ಮಂಡಿಸಿದೆ.

ಅಂಕೋಲಾ ಪಂಚಾಯತವೂ 2025-26ನೇ ಸಾಲಿನ ಲೆಕ್ಕ ಶೀರ್ಷಿಕೆ ಅಡಿ ಅಭಿವೃದ್ಧಿ ಕೆಲಸಗಳಿಗೆ 86.31 ಕೋಟಿ ರೂ ಆಯವ್ಯಯ ಮಂಡಿಸಿದೆ. ನೂತನ ಆಡಳಿತಾಧಿಕಾರಿ ಪ್ರಕಾಶ ಆರ್ ಹಾಲಮ್ಮನವರ ಮಂಗಳವಾರ...

Read moreDetails

ಅರಣ್ಯಾಧಿಕಾರಿಗಳಿಗೆ ಕಾನೂನು ಪಾಠ!

ಅರಣ್ಯಾಧಿಕಾರಿಗಳಿಗೆ ಕಾನೂನು ಪಾಠ!

ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಿರವತ್ತಿಯ ಅರಣ್ಯ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ. `ಕಾನೂನು ಪುಸ್ತಕ ಹಿಡಿದು ಇಲ್ಲಿ ಕಾಡು ರಕ್ಷಿಸಲು ಆಗುವುದಿಲ್ಲ. ಜನರ ಪ್ರೀತಿ...

Read moreDetails

ರಸ್ತೆ ಅಂಚಿಗೆ ಕ್ಯಾಮರಾ ಕಣ್ಣು!

ರಸ್ತೆ ಅಂಚಿಗೆ ಕ್ಯಾಮರಾ ಕಣ್ಣು!

ಕುಮಟಾ ಹೊಸ್ಕಟ್ಟಾ-ಸಿದ್ದೇಶ್ವರ ಮದ್ಯದ ಖಾರ್ಖಾಂಡ್ ಜಂತ್ರಡಿ ಭಾಗದಲ್ಲಿ ಪೊಲೀಸರು ಸಿಸಿ ಟಿವಿ ಅಳವಡಿಸಿದ್ದಾರೆ. ಕೆಲ ತಿಂಗಳಿನಿoದ ಈ ಪ್ರದೇಶದಲ್ಲಿ ವಾಗ್ವಾದ-ಹೊಡೆದಾಟ ನಡೆಯುತ್ತಿದೆ. ಮೀನು ಹಿಡಿಯುವ ವಿಷಯ, ಭೂ...

Read moreDetails

ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ಕನ್ನಡ ದೇವಿ!

Mother Bhuvaneshwari: Kannada Goddess in Yellapur!

ಶಿವಾಜಿ ಕಾಲದಿಂದಲೂ ನೆಲೆನಿಂತಿರುವ ಭುವನೇಶ್ವರಿ ದೇವಿಗೆ ಯಲ್ಲಾಪುರದಲ್ಲಿ ಇದೀಗ ದೇವಾಲಯ ಕಟ್ಟಲು ಸಂಕಲ್ಪ ಮಾಡಲಾಗಿದೆ. ಅಂಬೇಡ್ಕರ ನಗರದ ಜನರೆಲ್ಲ ಸೇರಿ ತಾಯಿ ದೇಗುಲ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. 1650ರ...

Read moreDetails

ಅನಾರೋಗ್ಯ: ಮಕ್ಕಳಿಬ್ಬರ ಮರಣ

ರಸ್ತೆ ಅಂಚಿಗೆ ಕ್ಯಾಮರಾ ಕಣ್ಣು!

ಮಕ್ಕಳಿಬ್ಬರು ಸೂಕ್ತ ಚಿಕಿತ್ಸೆ ಸಿಗದೇ ಸಾವನಪ್ಪಿದ್ದಾರೆ. ಕಾರವಾರದ ಶ್ರೇಯಸ್ ಬೇವಿನಕಟ್ಟೆ ಹಾಗೂ ಅಂಕೋಲಾದ ಪ್ರಗತಿ ಖಾರ್ವಿ ಸಾವನಪ್ಪಿದ ಚಿಣ್ಣರು. ಬೆಳಂಬಾರದ ಪ್ರಗತಿ ಖಾರ್ವಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದರು....

Read moreDetails

ಬಡ ಮಕ್ಕಳ ಶಾಲೆಗೆ ವಿದ್ಯುತ್ ಅಪಾಯ: ಸರ್ಕಾರಿ ಕೆಲಸಕ್ಕೂ ಕಾಸು ಕೇಳುವ ಹೆಸ್ಕಾಂ ಅಧಿಕಾರಿ!

ಬಡ ಮಕ್ಕಳ ಶಾಲೆಗೆ ವಿದ್ಯುತ್ ಅಪಾಯ: ಸರ್ಕಾರಿ ಕೆಲಸಕ್ಕೂ ಕಾಸು ಕೇಳುವ ಹೆಸ್ಕಾಂ ಅಧಿಕಾರಿ!

ಯಲ್ಲಾಪುರದ ಕಿರವತ್ತಿಯ ಸರ್ಕಾರಿ ಶಾಲೆಗೆ ಈಗಲೂ ಕಟ್ಟಿಗೆ ಕಂಬದ ಮೂಲಕ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಸುರಕ್ಷತೆಗೆ ಆದ್ಯತೆ ನೀಡಬೇಕಾದ ಹೆಸ್ಕಾಂ ಸಿಮೆಂಟ್ ಕಂಬ ಅಳವಡಿಸಲು ಕಾಸು ಕೇಳುತ್ತಿದೆ.

Read moreDetails

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಕಾರವಾರ: ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ ಜೂ.11 ರಿಂದ ಜುಲೈ. 10 ವರೆಗೆ ಮೊಬೈಲ್(ಸ್ಮಾರ್ಟ) ಫೋನ್ ರಿಪೇರಿ ತರಬೇತಿ (ಎಲ್ಲಾ ಕಂಪನಿಯ...

Read moreDetails

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

  ಕಾರವಾರ: ಇತ್ತೀಚೆಗೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟ ಸಿದ್ಧಾಪುರದ ಗೃಹಿಣಿ ಅಕ್ಷತಾ ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದ ವತಿಯಿಂದ ರೂ. 25 ಲಕ್ಷ ಪರಿಹಾರದ ಚೆಕ್ ನ್ನು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಮೃತರ ಮನೆಗೆ ತೆರಳಿ ವಿತರಿಸಿದರು. ನಂತರ ಮಾತನಾಡಿದ ಅವರು ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಒಳಗಾದ ಕುಟುಂಬಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿದ 25 ಲಕ್ಷ ಪರಿಹಾರವನ್ನು ಮೃತ ಕುಟುಂಬದ ಮನೆ ಬಾಗಿಲಿಗೆ ತೆರಳಿ ಕುಟುಂಬಸ್ಥರಗೆ ಚೆಕ್ ವಿತರಿಸಲಾಗಿದೆ ಎಂದರು. ಈ ಪರಿಹಾರದ ಹಣದಿಂದ ಮೃತರ ಕುಟುಂಬಸ್ಥರ ದುಃಖವನ್ನು ಭರಿಸಲು ಸಾಧ್ಯವಿಲ್ಲ. ಈ ಘಟನೆ ನಡೆಯಬಾರದಿತ್ತು ಆದರೆ ನಡೆದಿದೆ. ಈ ನೋವುನ್ನು ಭರಿಸುವ ಶಕ್ತಿಯನ್ನು ಹಾಗೂ ಕುಟುಂಬಕ್ಕೆ ಆತ್ಮಸ್ಥೆರ್ಯ ತುಂಬಿ ಜನ ಸಾಮಾನ್ಯರ ಜೊತೆ ಬೆರೆಯುವಂತ ಶಕ್ತಿ ಆ ಪರಮಾತ್ಮ ನೀಡಲಿ ಎಂದರು. ಜಿಲ್ಲಾಧಿಕಾರಿ ಕೆ. ಲಕ್ಷಿö್ಮÃಪ್ರಿಯಾ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಕುಟುಂಬಸ್ಥರಿಗೆ ಯಾವುದೇ ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾಡಳಿತದ ಮೂಲಕ ಒದಗಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಸಿದ್ದಾಪುರ ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ವಿನಯ ಹೊನ್ನೆಗುಂಡಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜೇಂದ್ರ ಗೌಡರ್, ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ.ವಿ., ತಹಸೀಲ್ದಾರ್ ಎಂ.ಆರ್.ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

Read moreDetails
Page 7 of 8 1 6 7 8

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page