ಜೂಜು-ಮೋಜು: ಗೋವಾಗೆ ಹೋಗಿ ಸಿಕ್ಕಿಬಿದ್ದ 40 ಜನ ಯಾರು?
July 22, 2025
ಗೋವಾ ಗಡಿ: ಗುಂಡು-ತುoಡಿನೊoದಿಗೆ ಸಿಕ್ಕಿಬಿದ್ದ ಮದುವೆ ಗಂಡು!
June 28, 2025
2025ರ ಜುಲೈ 31ರ ದಿನ ಭವಿಷ್ಯ
July 30, 2025
ಚಿನ್ನದ ಮೇಲೆ ಹೂಡಿಕೆ ಮಾಡಿ ಪ್ರತಿ ತಿಂಗಳು 70 ಸಾವಿರ ರೂ ಲಾಭಗಳಿಸಬಹುದು ಎಂಬ ಮಾತು ನಂಬಿದ ಭಟ್ಕಳದ ಅಬ್ದುಸ್ಸಲಾಂ ಗಫಾರ್ ಹಾಗೂ ನಸ್ರೀನ್ ಮಂಜಲ್ ಮೋಸ ಹೋಗಿದ್ದಾರೆ. ದ ಭಟ್ಕಳದ ದಾರುಲ್ ಸಲಾಂ ರಸ್ತೆಯಲ್ಲಿ ಅಬ್ದುಸ್ಸಲಾಂ ಗಫಾರ್ ವಾಸವಾಗಿದ್ದರು. ನಸ್ರೀನ್...
Read moreDetailsಶಿರಸಿ-ಮುಂಡಗೋಡು ಗಡಿ ಭಾಗದ ಬೆಡಸಗಾಂವಿನಲ್ಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಸಾವು-ನೋವಿನ ಅನಾಹುತ ನಡೆದಿಲ್ಲ. `ಬಡವ ಸಾಕಿದ ಬಹುದ್ದೂರ್ ಹುಲಿ' ಎಂಬ ಟಾಟಾ ಎಸ್ ಮಾದರಿಯ ವಾಹನದಲ್ಲಿ 10ಕ್ಕೂ ಅಧಿಕ...
Read moreDetailsಹುಬ್ಬಳ್ಳಿ ಅಂಕೋಲಾ ರಾಷ್ಟ್ರೀಯ ಹೆದ್ದಾರಿಯ ಅರಬೈಲ್ ಘಟ್ಟದಲ್ಲಿ ಬುಧವಾರ ಬೆಳಗ್ಗೆ ಲಾರಿ-ಬಸ್ಸಿನ ನಡುವೆ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಎರಡು ವಾಹನಗಳು ಪಲ್ಟಿಯಾಗಿದ್ದು, ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್ಸು ಬೆಂಗಳೂರಿನಿoದ ಗೋವಾಗೆ ಹೋಗುತ್ತಿತ್ತು. ಈ ಬಸ್ಸಿನಲ್ಲಿ ಯಲ್ಲಾಪುರ, ಅಂಕೋಲಾ, ಕಾರವಾರಕ್ಕೆ ತೆರಳಬೇಕಿದ್ದ...
Read moreDetailsಭಾರತದಲ್ಲಿ ಅರಣ್ಯ ಹಕ್ಕುಗಳನ್ನು ನಿರ್ವಹಿಸುವ ವಿಧಾನದಲ್ಲಿ ಬದಲಾವಣೆ ಸೂಚಿಸಿ ಕೇಂದ್ರ ಸರ್ಕಾರ ದಾಜ್‌ಗುವಾ ಯೋಜನೆ ಜಾರಿಗೆ ತಂದಿದೆ. ಪರಿಶಿಷ್ಠ ಪಂಗಡ ಮತ್ತು ಅರಣ್ಯವಾಸಿಗಳ ಹಕ್ಕುಗಳನ್ನ ಗುರುತಿಸಲು ಈ ಯೋಜನೆ ನೆರವಾಗಲಿದೆ. ಈ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಮಾಹಿತಿ ನೀಡಿದ್ದು,...
Read moreDetailsಮಳೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಜೂನ್ 25ರಂದು 4 ತಾಲೂಕಿನ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಯಲ್ಲಾಪುರ, ಹಳಿಯಾಳ, ಜೊಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ರಜೆ ನಿಯಮ ಅನ್ವಯವಾಗಲಿದೆ. ಮಲೆನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುವುದನ್ನು ಗಮನಿಸಿ ಈ...
Read moreDetailsಶ್ರೀಕ್ಷೇತ್ರ ಗೋಕರ್ಣ ಹವ್ಯಕ ಕ್ಷೇಮಾಭಿವೃದ್ದಿ ಸಂಘದವತಿಯಿAದ ಆಡುಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಣಾ ಕಾರ್ಯಕ್ರಮ ಸೋಮವಾರ ನಡೆಯಿತು. ಸಂಘದ ಅಧ್ಯಕ್ಷ ರಮೇಶ ಪ್ರಸಾದ, ಉಪಾಧ್ಯಕ್ಷ ರವೀಂದ್ರ ಕೊಡ್ಲೆಕೆರೆ ಮಾತನಾಡಿ ವಿದ್ಯಾರ್ಥಿಗಳಿಗೆ ಕೊಡುಗೆ ನೀಡಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವ ಉದ್ದೇಶ...
Read moreDetailsಶಿರಸಿಗೆ ತಹಶೀಲ್ದಾರ್ ನೇಮಕ ಆಗಬೇಕೆಂದು ಆಗ್ರಹಿಸಿ ಸೋಮವಾರ ಕಾರವಾರದಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಮತ್ತು ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರವಾರ ಚಲೋಕ್ಕೆ ವಿಜಯ ದೊರಕಿದೆ. ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ (23-06-2025) ಜಾರಿಯಾಗುವಂತೆ, ಶಿರಸಿಯ ಉಪ ತಹಶೀಲ್ದಾರ್ ಆಗಿದ್ದ ರಮೇಶ ಹೆಗಡೆ ಅವರನ್ನು,...
Read moreDetailsಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ (ಈuಟಟ ಖಿime) ಪಿ.ಎಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್...
Read moreDetailsಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿಗೆ ಮಾಡಿಸಲಾಗಿದ್ದ ವಿಮಾ ಮೊತ್ತ 40 ಲಕ್ಷ ರೂಪಾಯಿಗಳನ್ನು ವಾರ್ಷಿಕ ಶೇ.9ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಅಂಕೋಲಾ ತಾಲೂಕಿನ ಮಂಜುಗುಣಿಯ ನಿವಾಸಿ ಉಲ್ಲಾಸ ದತ್ತಾ ತಾಂಡೇಲರವರು ಮೀನುಗಾರರಾಗಿದ್ದು, ಮೀನುಗಾರಿಕೆಗಾಗಿ ಸ್ವತಃ...
Read moreDetailsಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುವ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಸಂದರ್ಭದಲ್ಲಿ , ಜಿಲ್ಲೆಯಲ್ಲಿರುವ ಸಣ್ಣ ನೀರಾವರಿಯ ಎಲ್ಲಾ ಮೂಲಗಳನ್ನು ಸಂಪೂರ್ಣವಾಗಿ ಮತ್ತು ನಿಖರವಾಗಿ ಗಣತಿ ಮಾಡುವ ಮೂಲಕ ನೀರಾವರಿ ಮೂಲಗಳ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವAತೆ ಅಪರ ಜಿಲ್ಲಾಧಿಕಾರಿ...
Read moreDetailsYou cannot copy content of this page
ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋