• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Payyu Chauti Crosses the Border Questions and Protests!

ಗಡಿ ದಾಟಿ ಹೋದ ಪಯ್ಯು ಚೌಟಿ: ಪ್ರಶ್ನೆ-ಪ್ರತಿಭಟನೆ!

September 11, 2026
accident

ಅಪಘಾತ: ಊರಿಗೆ ಬಂದವ ತಾಯಿ ಸಾವಿಗೆ ಕಾರಣನಾದ!

September 11, 2026
accident

ಪಾದಚಾರಿಗೆ ಗುದ್ದಿದ ಕಾರು: ಸಾವು!

  • Home
  • Janamata
Saturday, September 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಾಲಕ್ಕಾಗಿ ಸಂಪರ್ಕಿಸಿ!

Achyutkumar by Achyutkumar
Contact us for a loan!
Share on FacebookShare on WhatsappShare on Twitter
ADVERTISEMENT

ಪ್ರವಾಸೋದ್ಯಮ ಚಟುವಟಿಕೆ ಶುರು ಮಾಡುವವರಿಗೆ ಜಿಲ್ಲೆಯ ಎಲ್ಲಾ ಬ್ಯಾಂಕುಗಳು ಸಾಲ ಕೊಡಲು ಮುಂದಾಗಿವೆ. `ಹೆಚ್ಚಿನ ಸಂಖ್ಯೆಯಲ್ಲಿ ಸಾಲ ಕೊಡಬೇಕು’ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಅವರು ನಿರ್ದೇಶನ ನೀಡಿದ್ದಾರೆ.

ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಪçಗತಿ ಪರಿಶೀಲನಾ ಸಭೆ ನಡೆಸಿದ ಅವರು `ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕುರಿತಂತೆ ಮುಖ್ಯಮಂತ್ರಿಗಳು ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ. ಜಿಲ್ಲೆಯಲ್ಲಿ ಏರ್ ಪೋರ್ಟ್ ಸಹ ಶೀಘ್ರದಲ್ಲಿ ಆರಂಭವಾಗಲಿದೆ. ಮುಂದಿನ 5ರಿಂದ 6 ವರ್ಷಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲಿದ್ದು, ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವವರಿಗೆ ಹಾಗೂ ಬಂಡವಾಳ ಹೂಡಿಕೆದಾರರಿಗೆ ಬ್ಯಾಂಕ್‌ಗಳು ಹೆಚ್ಚಿನ ಪ್ರಮಾಣದ ಸಾಲಗಳನ್ನು ಆದ್ಯತೆಯಲ್ಲಿ ವಿತರಿಸಬೇಕು. ಆ ಮೂಲಕ ಪ್ರವಾಸೋದ್ಯಮ ಬೆಳವಣಿಗೆಗೆ ಮತ್ತು ಬ್ಯಾಂಕ್‌ಗಳ ಸಾಲ ಮತ್ತು ಠೇವಣಿ ಅನುಪಾತದಲ್ಲಿ ನಿಗಧಿತ ಗುರಿ ಸಾಧಿಸಬೇಕು’ ಎಂದು ಸೂಚಿಸಿದ್ದಾರೆ.

ADVERTISEMENT

`ಮಾರ್ಚ್ 2026ರ ತ್ರೆöÊಮಾಸಿಕ ಅಂತ್ಯದಲ್ಲಿ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಒಟ್ಟು ರೂ 27,064 ಕೋಟಿ ಠೇವಣಿ ಸಂಗ್ರಹ ಮತ್ತು ರೂ.12,528 ಕೋಟಿ ಸಾಲ ವಿತರಣೆ ಮಾಡಿದ್ದು, ಸಾಲ ಮತ್ತು ಠೇವಣಿ ಅನುಪಾತ ಶೇ 46.29 ಮಾತ್ರ ಇದ್ದು, ಪ್ರಸಕ್ತ ವರ್ಷದಲ್ಲಿ ಈ ಅನುಪಾತವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್‌ಗಳು ಪ್ರತ್ಯೇಕವನ್ನು ಯೋಜನೆಯನ್ನು ರೂಪಿಸಿ ನಿಗಧಿತ ಗುರಿ ಸಾಧಿಸಬೇಕು’ ಎಂದು ಸೂಚಿಸಿದರು. ಸಭೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳಿಗೆ ಬ್ಯಾಂಕ್ ಗಳಿಂದ ನೀಡುತ್ತಿರುವ ಸಾಲಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.

Advertisement. Scroll to continue reading.
ADVERTISEMENT

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸಾದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಕೆನರಾ ಬ್ಯಾಂಕ್ ಪ್ರಾದೇಶಿಕ ಮೆನೇಜರ್ ನಾಗರಾಜ್, ನಬಾರ್ಡ್ ಬ್ಯಾಂಕ್ ಮೆನೇಜರ್ ಸುಶೀಲ್, ಲೀಡ್ ಬ್ಯಾಂಕ್ ಮೆನೇಜರ್ ರಾಜಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಎಲ್ಲಾ ಬ್ಯಾಂಕ್ ಗಳ ಅಧಿಕಾರಿಗಳು ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Payyu Chauti Crosses the Border Questions and Protests!

ಗಡಿ ದಾಟಿ ಹೋದ ಪಯ್ಯು ಚೌಟಿ: ಪ್ರಶ್ನೆ-ಪ್ರತಿಭಟನೆ!

September 11, 2026
accident

ಅಪಘಾತ: ಊರಿಗೆ ಬಂದವ ತಾಯಿ ಸಾವಿಗೆ ಕಾರಣನಾದ!

September 11, 2026
accident

ಪಾದಚಾರಿಗೆ ಗುದ್ದಿದ ಕಾರು: ಸಾವು!

September 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!